ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಯುವ ಸಮೂಹವು ಗ್ರಾಮಗಳಲ್ಲಿ ನೈರ್ಮಲ್ಯ, ಆರೋಗ್ಯ ಹಾಗೂ ಶಿಕ್ಷಣದ ಪ್ರಾಮುಖ್ಯತೆಯನ್ನು ಗ್ರಾಮಸ್ಥರಲ್ಲಿ ಮೂಡಿಸಲು ಮುಂದಾಗಬೇಕು ಎಂದು ತಾ.ಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಸಮೀಪದ ಕಾಲಕಾಲೇಶ್ವರ ಗ್ರಾಮದ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಮಹನೀಯರನ್ನು ಗೌರವಿಸುವುದು ಶ್ರದ್ಧಾ ಕೇಂದ್ರಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಶ್ರೀಮಠವು ಕಳೆದ ಹಲವು ವರ್ಷಗಳಿಂದ ಈ ಸಂಪ್ರದಾಯವನ್ನು ಬೆಳೆಸಿಕೊಂಡು ಬಂದಿದೆ ಎಂದು...
ದಾವಣಗೆರೆ:- ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ.
81 ವರ್ಷದ ಕುಳಗಟ್ಟೆ ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಪುಷ್ಕರಣಿ ಬೀದಿಯಲ್ಲಿದ್ದ ಮನೆಯಲ್ಲಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ.
ರಾತ್ರಿ ಸತತ...
ಮಹಾರಾಷ್ಟ್ರ:- ಸರ್ಕಾರಿ ಹಾಸ್ಟೆಲ್ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ಜರುಗಿದೆ.
ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕನ್ನಡ ಎಂ.ಎನಲ್ಲಿ ಬಂಗಾರದ ಪದಕ ಪಡೆದಿರುವ ಪೂಜಾ ವಿನಾಯಕ ಗ್ರಾಮಪುರೋಹಿತ ಅವರಿಗೆ ಇಲ್ಲಿನ ಬ್ರಹ್ಮ ಸಮಾಜದ ವತಿಯಿಂದ ಶ್ರೀ ದತ್ತ ಭಕ್ತ ಮಂಡಳಿಯ ಆಶ್ರಯದಲ್ಲಿ ಸನ್ಮಾನವನ್ನು ಅಕ್ಟೋಬರ್...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಸ್ವಾತಂತ್ರ್ಯಾನಂತರ ಗಾಂಧೀಜಿಯ ಕನಸಾದ ಗ್ರಾಮ್ ಸ್ವರಾಜ್ ಯೋಜನೆ, ಸ್ವಚ್ಛತೆ ಹಾಗೂ ವ್ಯಸನಮುಕ್ತ ರಾಷ್ಟ್ರದ ಕನಸನ್ನು ನೆರವೇರಿಸಲು ಯಾವ ಸರ್ಕಾರಗಳೂ ನಿರ್ಧರಿಸಲಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...