ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕನ್ನಡ ಎಂ.ಎನಲ್ಲಿ ಬಂಗಾರದ ಪದಕ ಪಡೆದಿರುವ ಪೂಜಾ ವಿನಾಯಕ ಗ್ರಾಮಪುರೋಹಿತ ಅವರಿಗೆ ಇಲ್ಲಿನ ಬ್ರಹ್ಮ ಸಮಾಜದ ವತಿಯಿಂದ ಶ್ರೀ ದತ್ತ ಭಕ್ತ ಮಂಡಳಿಯ ಆಶ್ರಯದಲ್ಲಿ ಸನ್ಮಾನವನ್ನು ಅಕ್ಟೋಬರ್...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಸ್ವಾತಂತ್ರ್ಯಾನಂತರ ಗಾಂಧೀಜಿಯ ಕನಸಾದ ಗ್ರಾಮ್ ಸ್ವರಾಜ್ ಯೋಜನೆ, ಸ್ವಚ್ಛತೆ ಹಾಗೂ ವ್ಯಸನಮುಕ್ತ ರಾಷ್ಟ್ರದ ಕನಸನ್ನು ನೆರವೇರಿಸಲು ಯಾವ ಸರ್ಕಾರಗಳೂ ನಿರ್ಧರಿಸಲಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ...
ಕ್ಯಾನ್ಸರ್ ರೋಗಿಗಳಿಗೆ ಒಂದು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ ತುಂಬಾ ಮುಖ್ಯ ಮತ್ತು ಅದು ಅವರ ಚೇತರಿಕೆಯ ವಿಷಯದಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ. ಇವುಗಳಲ್ಲಿ ಟೊಮೆಟೊ ಎಲ್ಲಾ ರೀತಿಯ ಅಡುಗೆಗೂ ತನ್ನ ರುಚಿಯನ್ನು...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ) ಠಾಣೆಗಳಿಗೆ ಎಸ್.ಪಿ. ರ‍್ಯಾಂಕ್‌ನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ರಾಷ್ಟ್ರೀಯ ವಿಧಿ...
ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಮಹಿಳಾ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಇಂದು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಆರಂಭಿಕ ಪಂದ್ಯದಲ್ಲೇ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾಗೆ ಇಂದಿನ ಪಂದ್ಯ ನಿರ್ಣಾಯಕವಾಗಿದೆ.
ದುಬೈನ...
ವಿಜಯಸಾಕ್ಷಿ ಸುದ್ದಿ, ಗದಗ : ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ವಕೀಲರ ರಾಜ್ಯಮಟ್ಟದ ವಕೀಲರ ಪರಿಷತ್ ಹೋರಾಟಕ್ಕೆ ಮಣಿದು ಸಿಎಂ ಸಿದ್ದರಾಮಯ್ಯನವರು ವಕೀಲರ ಭೇಟಿಗೆ ಅವಕಾಶ ನೀಡಿದ್ದಾರೆ.
ಬಹಿರಂಗ ಸಭೆಯಲ್ಲಿ ಸಚಿವ ವಿನಯ ಕುಲಕರ್ಣಿ ಮೂಲಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...