Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ವಕೀಲರ ರಾಜ್ಯಮಟ್ಟದ ವಕೀಲರ ಪರಿಷತ್ ಹೋರಾಟಕ್ಕೆ ಮಣಿದು ಸಿಎಂ ಸಿದ್ದರಾಮಯ್ಯನವರು ವಕೀಲರ ಭೇಟಿಗೆ ಅವಕಾಶ ನೀಡಿದ್ದಾರೆ. ಬಹಿರಂಗ ಸಭೆಯಲ್ಲಿ ಸಚಿವ ವಿನಯ ಕುಲಕರ್ಣಿ ಮೂಲಕ...

ಸನ್ಮಾರ್ಗದಲ್ಲಿ ನಡೆಯುವುದೇ ನಮ್ಮೆಲ್ಲರ ಗುರಿಯಾಗಲಿ

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ)   ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ. ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವುದು ಮುಖ್ಯ. ತುಳಿದು ಬದುಕಿದವರು ಬಹು ಬೇಗ ಅಳಿಯುತ್ತಾರೆ. ತಿಳಿದು ಬದುಕುವವರು ಅಳಿದ...

ದೇವತಾರಾಧನೆಯಿಂದ ನೆಮ್ಮದಿ ಪ್ರಾಪ್ತಿ : ಚನ್ನವೀರ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಕುಂದ್ರಳ್ಳಿ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಶ್ರೀದೇವಿಯ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಾಜಿ ಶಾಸಕ...

ವಿಜಯ್​ ಟಾಟಾಗೆ ಬೆದರಿಕೆ ಕೇಸ್‌: ದಾಖಲಾತಿ ನೀಡದ ಉದ್ಯಮಿ, ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ!

ಬೆಂಗಳೂರು: ಬೆದರಿಕೆ ಕೇಸ್‌ನಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆದರೆ ದೂರುದಾರ ವಿಜಯ್​ ಟಾಟಾ, ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ಅಷ್ಟೇ...

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಿಟಿ ಮಂದಿ ತತ್ತರ, ಹಲವೆಡೆ ನಾನಾ ಅವಾಂತರ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿದ್ದು, ಹಲವೆಡೆ ನಾನಾ ಅವಾಂತರ ಸೃಷ್ಟಿ ಆಗಿದೆ. ಬಿನ್ನಿಪೇಟೆ, ಯಲಹಂಕದಲ್ಲಿ ಅಪಾರ್ಟ್​ಮೆಂಟ್​​ಗಳ ಕಾಂಪೌಂಡ್ ಕುಸಿದು ಅಪಾರ್ಟ್​ಮೆಂಟ್​​ಗಳ ಆವರಣಕ್ಕೆ ನೀರು ನುಗ್ಗಿ ನಿವಾಸಿಗಳಿಗೆ ಸಂಕಷ್ಟ...

ವೀರಶೈವ ಧರ್ಮ ಸಾಧಾರಣವಾದುದಲ್ಲ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಆಧ್ಯಾತ್ಮಿಕ ಕ್ಷೇತ್ರವನ್ನು ತಿಳಿದುಕೊಳ್ಳುವುದು, ಅದರಲ್ಲಿನ ಆಚರಣೆಗಳನ್ನು ಪಾಲಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇಷ್ಟಲಿಂಗ ಮಹಾಪೂಜೆ ನಮಗೆ ಇನ್ನಿಲ್ಲದ ಆನಂದವನ್ನು ನೀಡುತ್ತದೆ. ಅಂತರಂಗದಲ್ಲಿ ಮಾಡುವ ಈ ಪೂಜೆಯನ್ನು ಲೋಕಾಂತರಗೊಳಿಸಿದವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News