ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿದ್ದು, ಹಲವೆಡೆ ನಾನಾ ಅವಾಂತರ ಸೃಷ್ಟಿ ಆಗಿದೆ.
ಬಿನ್ನಿಪೇಟೆ, ಯಲಹಂಕದಲ್ಲಿ ಅಪಾರ್ಟ್ಮೆಂಟ್ಗಳ ಕಾಂಪೌಂಡ್ ಕುಸಿದು ಅಪಾರ್ಟ್ಮೆಂಟ್ಗಳ ಆವರಣಕ್ಕೆ ನೀರು ನುಗ್ಗಿ ನಿವಾಸಿಗಳಿಗೆ ಸಂಕಷ್ಟ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಆಧ್ಯಾತ್ಮಿಕ ಕ್ಷೇತ್ರವನ್ನು ತಿಳಿದುಕೊಳ್ಳುವುದು, ಅದರಲ್ಲಿನ ಆಚರಣೆಗಳನ್ನು ಪಾಲಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇಷ್ಟಲಿಂಗ ಮಹಾಪೂಜೆ ನಮಗೆ ಇನ್ನಿಲ್ಲದ ಆನಂದವನ್ನು ನೀಡುತ್ತದೆ. ಅಂತರಂಗದಲ್ಲಿ ಮಾಡುವ ಈ ಪೂಜೆಯನ್ನು ಲೋಕಾಂತರಗೊಳಿಸಿದವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ದಸರಾ ಉತ್ಸವ ಕಾರ್ಯಕ್ರಮಗಳು ಬಹುತೇಕ ಎಲ್ಲ ದೇವಸ್ಥಾನಗಳಲ್ಲಿ ಸಾಂಪ್ರದಾಯಿಕವಾಗಿ ನೆರವೇರುತ್ತಿದ್ದು, ವಿಶೇಷ ಪೂಜೆ, ಪುರಾಣ ಪ್ರವಚನಗಳು ನಡೆಯುತ್ತಿವೆ.
ಈ ನಿಟ್ಟಿನಲ್ಲಿ ಕಳೆದೆರಡು ವರ್ಷಗಳಿಂದ ನಡೆಯುತ್ತಿರುವ ದುರ್ಗಾದೌಡ ಕಾರ್ಯಕ್ರಮ...
ವಿಜಯಸಾಕ್ಷಿ ಸುದ್ದಿ, ಗದಗ : ಕನಸಿನಲ್ಲಿ ಕಂಡದ್ದನ್ನೂ ಲೀಲಾಜಾಲವಾಗಿ ಐತಿಹಾಸಿಕ, ಪೌರಾಣಿಕ ಪುರಾಣಗಳನ್ನು ಬರೆಯಿಸಿಕೊಂಡಿದ್ದು ಇಡೀ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಶ್ರೀದೇವಿ ಪುರಾಣವಾಗಿದೆ. ಈ ಪುರಾಣವನ್ನು ಚಿದಾನಂದವಧೂತರು ತಪಸ್ಸಿಗೆ ಕುಳಿತುಕೊಂಡು ಬರೆದಿದ್ದು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಧರ್ಮಸ್ಥಳ ಕ್ಷೇತ್ರದ ಶ್ರೀ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನೆ ಜಾರಿಯಲ್ಲಿದ್ದು, ಇದು ಸಾಕಷ್ಟು ಜನರಿಗೆ ಪ್ರಯೋಜನ ತಂದಿದೆ ಎಂದು ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಸಮಿಪದ ತಿಮ್ಮಾಪೂರ ಗ್ರಾಮದಲ್ಲಿ ನವರಾತ್ರಿಯ ಅಂಗವಾಗಿ ದ್ಯಾಮಮ್ಮ ದೇವಿಗೆ ವಿಶೇಷ ಪೂಜೆ ಹಾಗೂ ಹೋಮ-ಹವನ ಕಾರ್ಯಕ್ರಮಗಳು ನಡೆದವು.
ಹುಬ್ಬಳ್ಳಿಯ ಪಂಡಿತ ಗಂಗಾಧರ ಭಟಶಾಸ್ತ್ರೀ ಹಾಗೂ ಸಂಗಡಿಗರು ಸೇರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...