Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಧರ್ಮ ಸಮ್ಮೇಳನದಲ್ಲಿ ಚಿಣ್ಣರ ಕಲರವ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಅಬ್ಬಿಗೇರಿಯಲ್ಲಿ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ದೊಡ್ಡವರಿಗೆ ರಂಭಾಪುರಿ ಜಗದ್ಗುರುಗಳವರ ಆಶೀರ್ವಚನ ಸಂದೇಶ, ಶ್ರೀಗಳವರ ಆಶೀರ್ವಾದದ ನುಡಿಗಳು, ಸಾಧಕರ ನುಡಿಗಳು, ಉಪನ್ಯಾಸಗಳು ಮುಂತಾದ ವಿಶೇಷ ಕಾರ್ಯಕ್ರಮಗಳು...

ಸಮಾಜ ಬಾಂಧವರು ಸಂಘಟಿತರಾಗಿ : ನಾರಾಯಣಸಾ ಬಾಂಡಗೆ

ವಿಜಯಸಾಕ್ಷಿ ಸುದ್ದಿ, ಗದಗ : ಎಸ್.ಎಸ್.ಕೆ ಸಮಾಜ ಚಿಕ್ಕ ಸಮಾಜವಾದರೂ ಎಲ್ಲರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಬದುಕುತ್ತಿರುವದು ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸದಸ್ಯ, ಬಾಗಲಕೋಟೆಯ ನಾರಾಯಣಸಾ ಬಾಂಡಗೆ ಹೇಳಿದರು. ನಗರದ ಹಳೇ ಸರಾಫ್ ಬಜಾರದ ಶ್ರೀ...

ಕೇಂದ್ರ ಸರ್ಕಾರದಿಂದ ಜನಪರ ಯೋಜನೆಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಶನಿವಾರ ಶಿರಹಟ್ಟಿ ಬಿಜೆಪಿ ಮಂಡಳ ಲಕ್ಷ್ಮೇಶ್ವರ ನಗರ ಘಟಕ ಹಾಗೂ ಯುವ ಮೋರ್ಚಾ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಚಾಲನೆ...

ದ್ವೇಷದ ಭಾಷಣ: ಸಹಾಯಕ ಕಾಲೇಜು ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲು!

ದಕ್ಷಿಣ ಕನ್ನಡ:- ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಕಾಲೇಜು ಪ್ರಾಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ...

ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆ: ಪತಿ ಮೇಲೆ ಶಂಕೆ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ವಿವೇಕನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆಯಾದ ಘಟನೆ ಜರುಗಿದೆ. 27 ವರ್ಷದ ಮೇಘನಾ ಶೆಟ್ಟಿ ಮೃತ ಮಹಿಳೆ ಎನ್ನಲಾಗಿದೆ. ಮೇಘನಾ ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News