ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ವಿಜಯಸಾಕ್ಷಿ ಸುದ್ದಿ, ಗದಗ : ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪನೆಗೊಂಡು ಮೂರು ವರ್ಷಗಳು ಪೂರೈಸಿ ನಾಲ್ಕನೇ ವರ್ಷದ ವಸಂತಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಶಿರಹಟ್ಟಿಯ ಬೆಳ್ಳಟ್ಟಿ ಗ್ರಾಮದ ಶ್ರೀ ರೇಣುಕಾದೇವಿ ಉದ್ಯಾನವನದಲ್ಲಿ...
ಗೋವಾ:- ಇಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಭಾರೀ ವೈರಲ್ ಆಗಿತ್ತು. ದೋಣಿ ಮಗುಚಿ ಪ್ರಯಾಣಿಕರೆಲ್ಲರೂ ಸಮುದ್ರ ಪಾಲಾಗುತ್ತಿರುವ ದೃಶ್ಯ ನಿಜಕ್ಕೂ ಮನಕಲಕುವಂತಿತ್ತು. ಅಲ್ಲದೇ ಈ ಘಟನೆ ಗೋವಾದಲ್ಲಿ ನಡೆದಿದೆ ಎನ್ನಲಾಗಿತ್ತು.
https://youtu.be/f_bjbkmjmeg
ಇದೀಗ ಘಟನೆಗೆ...
ಚಿಕ್ಕಮಗಳೂರು:-ಕಾಂಗ್ರೆಸ್ ಪಕ್ಷ ದಲಿತರನ್ನು ನಿಜಕ್ಕೂ ಸಿಎಂ ಮಾಡುತ್ತಾ ಎಂದು ಕಾಂಗ್ರೆಸ್ ಮುಖಂಡ CT ರವಿ ಪ್ರಶ್ನೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರ ಭ್ರಷ್ಟಾಚಾರವೇ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು. ಹಿಂದೆ...
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ಮತ್ತೆ ನಿರಾಸೆ ಆಗಿದ್ದು, ಅ.8 ಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ.
ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದರು....
ತುಮಕೂರು:- ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ...
ಬೆಂಗಳೂರು:-ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಲಕ್ಷ-ಲಕ್ಷ ಸಿದ್ದರಾಮಯ್ಯ ಬಂದರೂ ಹೆದರುವ ಮಗ ನಾನಲ್ಲ ಎಂದಿದ್ದಾರೆ. ನಾನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...