ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಅಡವೀಂದ್ರ ಸ್ವಾಮಿ ಮಠದಲ್ಲಿ ಅ.3 ರಿಂದ 12ರವರೆಗೆ ಜರುಗಲಿರುವ ದಸರಾ ಮಹೋತ್ಸವದ 44ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಹಾಗೂ 10ನೇ ವರ್ಷದ ಅನ್ನಪೂರ್ಣೆಶ್ವರಿ ದೇವಿಯ...
ವಿಜಯಸಾಕ್ಷಿ ಸುದ್ದಿ, ಗದಗ : ಅಪರ ಜಿಲ್ಲಾ ಸರಕಾರಿ ವಕೀಲರಾಗಿ ನೇಮಕವಾದ ಗದಗ ನಗರದ ಕಳಕನಗೌಡ ರಾಯನಗೌಡ ಚಿನ್ನಪ್ಪಗೌಡರನ್ನು ಗೆಳೆಯರ ಬಳಗ ಹಾಗೂ ಸಮಾಜಬಾಂಧವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಮೇಶ ಕಲಬುರ್ಗಿ ಮಾತನಾಡಿ,...
ವಿಜಯಸಾಕ್ಷಿ ಸುದ್ದಿ, ಗದಗ : ಸಮೀಪದ ತಿಮ್ಮಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಕರ್ನಾಟಕ ಸರ್ಕಾರ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಕೊಡಮಾಡುವ ಹಿಂಗಾರು ಹಂಗಾಮಿನ ಬಿತ್ತನೆ ಬೀಜ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ನವರಾತ್ರಿಯ ಕಾಲಘಟ್ಟದಲ್ಲಿ ಅಸುರೀ ಶಕ್ತಿಗಳ ವಿರುದ್ಧ ಧರ್ಮದ ದಂಡಯಾತ್ರೆ ಮತ್ತು ಕೆಟ್ಟದ್ದರ ಮೇಲೆ ಒಳಿತಿನ ವಿಜಯ ನಡೆಯುತ್ತದೆ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕ ಗುಣ ಹೊಂದುವುದು ನವರಾತ್ರಿ...
ವಿಜಯಸಾಕ್ಷಿ ಸುದ್ದಿ, ಗದಗ : ಕಾರ್ಮಿಕರ ಹಿತ ಕಾಪಾಡಲು ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಶ್ರಮಿಕರ ಸಹಕಾರದಿಂದಲೇ ಎಚ್.ಕೆ. ಪಾಟೀಲರು ಇಂದು ವಿಧಾನಸೌಧದಲ್ಲಿ ನಿಮ್ಮೆಲ್ಲರ ಧ್ವನಿಯಾಗಿದ್ದಾರೆ. ಗದಗ ಜಿಲ್ಲೆಯಲ್ಲಿ ಕಾರ್ಮಿಕರ ಕಲ್ಯಾಣ ಸಂಸ್ಥೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...