Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

Mangaluru: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಕೂಳೂರು ಸೇತುವೆ ಮೇಲೆ ಕಾರು ಪತ್ತೆ!

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ದಿಢೀರ್ ನಾಪತ್ತೆಯಾಗಿದ್ದು, ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ...

ಶಿಕ್ಷಣದೊಂದಿಗೆ ಗ್ರಾಮಾಭಿವೃದ್ಧಿಯ ಕಲ್ಪನೆ ಮೂಡಲಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಯುವ ಸಮೂಹವು ಗ್ರಾಮಗಳಲ್ಲಿ ನೈರ್ಮಲ್ಯ, ಆರೋಗ್ಯ ಹಾಗೂ ಶಿಕ್ಷಣದ ಪ್ರಾಮುಖ್ಯತೆಯನ್ನು ಗ್ರಾಮಸ್ಥರಲ್ಲಿ ಮೂಡಿಸಲು ಮುಂದಾಗಬೇಕು ಎಂದು ತಾ.ಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು. ಸಮೀಪದ ಕಾಲಕಾಲೇಶ್ವರ ಗ್ರಾಮದ...

ಹರ್ಲಾಪುರದಲ್ಲಿ ಶಿವಾನುಭವ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಮಹನೀಯರನ್ನು ಗೌರವಿಸುವುದು ಶ್ರದ್ಧಾ ಕೇಂದ್ರಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಶ್ರೀಮಠವು ಕಳೆದ ಹಲವು ವರ್ಷಗಳಿಂದ ಈ ಸಂಪ್ರದಾಯವನ್ನು ಬೆಳೆಸಿಕೊಂಡು ಬಂದಿದೆ ಎಂದು...

ಮಳೆ ಅವಾಂತರ: ಗೋಡೆ ಕುಸಿದು ವೃದ್ಧ ಸಾವು!

ದಾವಣಗೆರೆ:- ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ. 81 ವರ್ಷದ ಕುಳಗಟ್ಟೆ ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಪುಷ್ಕರಣಿ ಬೀದಿಯಲ್ಲಿದ್ದ ಮನೆಯಲ್ಲಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ರಾತ್ರಿ ಸತತ...

ಹಾಸ್ಟೆಲ್ ಊಟ ಸೇವಿಸಿ ಅಸ್ವಸ್ಥ: 50 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು!

ಮಹಾರಾಷ್ಟ್ರ:- ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಹಾರಾಷ್ಟ್ರದ ಲಾತೂರ್​ನಲ್ಲಿ ಜರುಗಿದೆ. ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ...

ಗ್ರಾಮಪುರೋಹಿತ ಅವರಿಗೆ ಸನ್ಮಾನ ಕಾರ್ಯಕ್ರಮ ಇಂದು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕನ್ನಡ ಎಂ.ಎನಲ್ಲಿ ಬಂಗಾರದ ಪದಕ ಪಡೆದಿರುವ ಪೂಜಾ ವಿನಾಯಕ ಗ್ರಾಮಪುರೋಹಿತ ಅವರಿಗೆ ಇಲ್ಲಿನ ಬ್ರಹ್ಮ ಸಮಾಜದ ವತಿಯಿಂದ ಶ್ರೀ ದತ್ತ ಭಕ್ತ ಮಂಡಳಿಯ ಆಶ್ರಯದಲ್ಲಿ ಸನ್ಮಾನವನ್ನು ಅಕ್ಟೋಬರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News