Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಮನೆಯ ಪರಿಸ್ಥಿತಿ ಅರಿತು ಜೀವಿಸಿ : ಅರವಿಂದ ಪಿ.ಎಸ್.

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಸ್ವಾತಂತ್ರ್ಯಾನಂತರ ಗಾಂಧೀಜಿಯ ಕನಸಾದ ಗ್ರಾಮ್ ಸ್ವರಾಜ್ ಯೋಜನೆ, ಸ್ವಚ್ಛತೆ ಹಾಗೂ ವ್ಯಸನಮುಕ್ತ ರಾಷ್ಟ್ರದ ಕನಸನ್ನು ನೆರವೇರಿಸಲು ಯಾವ ಸರ್ಕಾರಗಳೂ ನಿರ್ಧರಿಸಲಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ...

ಈ ತರಕಾರಿ ಸೇವಿಸಿದರೆ ಕ್ಯಾನ್ಸರ್‌ ನಿಮ್ಮ ಹತ್ತಿರನೂ ಬರಲ್ಲ!

ಕ್ಯಾನ್ಸರ್ ರೋಗಿಗಳಿಗೆ ಒಂದು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ ತುಂಬಾ ಮುಖ್ಯ ಮತ್ತು ಅದು ಅವರ ಚೇತರಿಕೆಯ ವಿಷಯದಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ. ಇವುಗಳಲ್ಲಿ ಟೊಮೆಟೊ ಎಲ್ಲಾ ರೀತಿಯ ಅಡುಗೆಗೂ ತನ್ನ ರುಚಿಯನ್ನು...

ಸೈಬರ್ ಅಪರಾಧ ತಡೆಗೆ ಅಗತ್ಯ ತರಬೇತಿ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ) ಠಾಣೆಗಳಿಗೆ ಎಸ್.ಪಿ. ರ‍್ಯಾಂಕ್‌ನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು. ರಾಷ್ಟ್ರೀಯ ವಿಧಿ...

India vs Pakistan: ಟೀಂ ಇಂಡಿಯಾಗೆ ಇಂದು ನಿರ್ಣಾಯಕ ಪಂದ್ಯ!

ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಟೀಂ ಇಂಡಿಯಾ ಮಹಿಳಾ ಟಿ20 ವಿಶ್ವಕಪ್‌ 2024 ಟೂರ್ನಿಯಲ್ಲಿ ಇಂದು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಆರಂಭಿಕ ಪಂದ್ಯದಲ್ಲೇ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾಗೆ ಇಂದಿನ ಪಂದ್ಯ ನಿರ್ಣಾಯಕವಾಗಿದೆ. ದುಬೈನ...

ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ವಕೀಲರ ರಾಜ್ಯಮಟ್ಟದ ವಕೀಲರ ಪರಿಷತ್ ಹೋರಾಟಕ್ಕೆ ಮಣಿದು ಸಿಎಂ ಸಿದ್ದರಾಮಯ್ಯನವರು ವಕೀಲರ ಭೇಟಿಗೆ ಅವಕಾಶ ನೀಡಿದ್ದಾರೆ. ಬಹಿರಂಗ ಸಭೆಯಲ್ಲಿ ಸಚಿವ ವಿನಯ ಕುಲಕರ್ಣಿ ಮೂಲಕ...

ಸನ್ಮಾರ್ಗದಲ್ಲಿ ನಡೆಯುವುದೇ ನಮ್ಮೆಲ್ಲರ ಗುರಿಯಾಗಲಿ

ವಿಜಯಸಾಕ್ಷಿ ಸುದ್ದಿ, ಅಬ್ಬಿಗೇರಿ : (ಮಾನವ ಧರ್ಮ ಮಂಟಪ)   ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ. ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವುದು ಮುಖ್ಯ. ತುಳಿದು ಬದುಕಿದವರು ಬಹು ಬೇಗ ಅಳಿಯುತ್ತಾರೆ. ತಿಳಿದು ಬದುಕುವವರು ಅಳಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News