📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಪೊಲೀಸ್ ಇನ್ ಫಾರ್ಮರ್ ಎಂದು ಪೊಲೀಸರಿಗೆ ವಂಚಿಸ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು;- ಪೊಲೀಸರಿಗೆಯೇ ಪೊಲೀಸ್ ಇನ್ ಫಾರ್ಮರ್ ಎಂದು ಹೇಳಿ ವಂಚನೆ ಮಾಡ್ತಿದ್ದ ಖತರ್ನಾಕ್ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಪೊಲೀಸರಿಗೆ ವಂಚಿಸಿ ಪಬ್ ಬಾರ್​ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ...

ಶಿವಮೊಗ್ಗದಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಎತ್ತಂಗಡಿ

ಬೆಂಗಳೂರು;- ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರು ಶಿವಮೊಗ್ಗದಿಂದ ವರ್ಗಾವಣೆ ಮಾಡಲಾಗಿದೆ. ಕೋಲಾರಕ್ಕೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ...

ಬರ ಪರಿಹಾರಕ್ಕೆ ಜಮೀನಿನ ಮಾಹಿತಿ ಒದಗಿಸಬೇಕು: ಸಚಿವ ಕೃಷ್ಣ ಬೈರೇಗೌಡ

ಗದಗ;- ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು ಬರ ಪರಿಹಾರಕ್ಕೆ ಜಮೀನಿನ ಮಾಹಿತಿ ಒದಗಿಸಬೇಕು ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ...

ಕಾಡಾನೆ ದಾಳಿ: ತೋಟದ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಸಾವು

ಚಿಕ್ಕಮಗಳೂರು: ಕಾಡಾನೆ  ದಾಳಿಗೆ ಮಹಿಳೆ ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ. ಮಹಿಳೆ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ...

ಬಾಲಕಿ ಮೇಲೆ ದಾಳಿ ಮಾಡಿ ಹೊತ್ತೊಯಲು ಯತ್ನಿಸಿದ ಚಿರತೆ..!

ತುಮಕೂರು: ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ.  ಲೇಖನ(7) ಚಿರತೆ ದಾಳಿಗೆ ತುತ್ತಾದ ಮಗು. ರಾಕೇಶ್, ಹರ್ಷಿತಾ ದಂಪತಿಯ ಮಗುವಾಗಿರುವ...

ಭೀಕರವಾಗಿ ಕೊಲೆ ಪ್ರಕರಣ: ಬ್ಲೇಡ್ ನಿಂದ ಕಾರ್ತಿಕ್ ನ ಮೃತ ದೇಹದ ಮೇಲೆ S ಮತ್ತು R ಬರೆದು ವಿಕೃತಿ

ಕೋಲಾರ: ಭೀಕರವಾಗಿ ಕೊಲೆಯಾಗಿದ್ದ ಬಾಲಕ ಕಾರ್ತಿಕ್ ಸಿಂಗ್ ಪ್ರಕರಣದ ತನಿಖೆ ಮುಂದುವರೆದಿದೆ. ತನಿಖೆ ವೇಳೆ ಹಂತಕರ ಹಲವು ವಿಕೃತ ಕೆಲಸಗಳು ಬೆಳಕಿಗೆ ಬಂದಿವೆ. ಬಾಲಕ ಕಾರ್ತಿಕ್ ದೇಹಕ್ಕೆ ಬರ್ಬರವಾಗಿ ಇರಿದ ಹಂತಕರು, ಆತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!