Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆ: ಪತಿ ಮೇಲೆ ಶಂಕೆ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ವಿವೇಕನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಟೆಕ್ಕಿ ಶವ ಪತ್ತೆಯಾದ ಘಟನೆ ಜರುಗಿದೆ. 27 ವರ್ಷದ ಮೇಘನಾ ಶೆಟ್ಟಿ ಮೃತ ಮಹಿಳೆ ಎನ್ನಲಾಗಿದೆ. ಮೇಘನಾ ಅವರು...

ಜಯ ಕರ್ನಾಟಕ ಜನಪರ ವೇದಿಕೆಯ ವಾರ್ಷಿಕೋತ್ಸವ

ವಿಜಯಸಾಕ್ಷಿ ಸುದ್ದಿ, ಗದಗ : ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪನೆಗೊಂಡು ಮೂರು ವರ್ಷಗಳು ಪೂರೈಸಿ ನಾಲ್ಕನೇ ವರ್ಷದ ವಸಂತಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಶಿರಹಟ್ಟಿಯ ಬೆಳ್ಳಟ್ಟಿ ಗ್ರಾಮದ ಶ್ರೀ ರೇಣುಕಾದೇವಿ ಉದ್ಯಾನವನದಲ್ಲಿ...

ದೋಣಿ ಮಗುಚಿ ದುರಂತ: ವೈರಲ್ ವಿಡಿಯೋ ಬಗ್ಗೆ ಗೋವಾ ಪೊಲೀಸರು ಹೇಳಿದ್ದೇನು!?

ಗೋವಾ:- ಇಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಭಾರೀ ವೈರಲ್ ಆಗಿತ್ತು. ದೋಣಿ ಮಗುಚಿ ಪ್ರಯಾಣಿಕರೆಲ್ಲರೂ ಸಮುದ್ರ ಪಾಲಾಗುತ್ತಿರುವ ದೃಶ್ಯ ನಿಜಕ್ಕೂ ಮನಕಲಕುವಂತಿತ್ತು. ಅಲ್ಲದೇ ಈ ಘಟನೆ ಗೋವಾದಲ್ಲಿ ನಡೆದಿದೆ ಎನ್ನಲಾಗಿತ್ತು. https://youtu.be/f_bjbkmjmeg ಇದೀಗ ಘಟನೆಗೆ...

ಸಿದ್ದರಾಮಯ್ಯರೇ ನೀವು ಮನುಷ್ಯರೋ!? ರಾಕ್ಷಸರೋ!?: ಸಿಎಂಗೆ ಸಿ.ಟಿ.ರವಿ ಟಾಂಗ್!

ಚಿಕ್ಕಮಗಳೂರು:-ಕಾಂಗ್ರೆಸ್‌ ಪಕ್ಷ ದಲಿತರನ್ನು ನಿಜಕ್ಕೂ ಸಿಎಂ ಮಾಡುತ್ತಾ ಎಂದು ಕಾಂಗ್ರೆಸ್ ಮುಖಂಡ CT ರವಿ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರ ಭ್ರಷ್ಟಾಚಾರವೇ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು. ಹಿಂದೆ...

ಕೊಲೆ ಕೇಸ್: ದರ್ಶನ್ ಗೆ ಮತ್ತೆ ನಿರಾಸೆ, ಅ.8 ಕ್ಕೆ ವಿಚಾರಣೆ ಮುಂದೂಡಿಕೆ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ಮತ್ತೆ ನಿರಾಸೆ ಆಗಿದ್ದು, ಅ.8 ಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇಂದು ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಅವರು ಸುದೀರ್ಘ ವಾದ ಮಂಡಿಸಿದರು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News