📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಮಲಪ್ರಭಾ ಡ್ಯಾಂನಿಂದ 1 ಟಿಎಂಸಿ ನೀರು ಬಿಡುಗಡೆ: ಗುರುದತ್ತ ಹೆಗಡೆ

ಧಾರವಾಡ: ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರ ಜೊತೆಗೆ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿಯೂ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ಜಲಾಶಯದಿಂದ 1 ಟಿಎಂಸಿ...

ನಾನೇ ಸಿಎಂ ಎಂದ ಕೋನರೆಡ್ಡಿ, ನಾನು ಹೋಮ್​ ಮಿನಿಸ್ಟರ್​ ಪರ ಎಂದ ಸಂತೋಷ್​ ಲಾಡ್

ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್​​ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಸಚವರೇ ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತ್ತಿದ್ದಾರೆ. ಇನ್ನು ಪಕ್ಷದಲ್ಲಿ...

ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದೆ: ಎಚ್ ಕೆ ಪಾಟೀಲ್

ಕಲಬುರಗಿ: ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದ್ದು ಇದು ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆ ಆ ಬಗ್ಗೆ ಪುಸ್ತಕಗಳ ಪ್ರಕಟಣೆ ಸೇರಿದಂತೆ ಜನರಿಗೆ...

ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆಎನ್​ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್​ ನೀಡಿದರು. ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ...

ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ: ಹೆಚ್ ಡಿ ಕುಮಾರಸ್ವಾಮಿ

ಹಾಸನ: ನಮ್ಮ ನಾಡಿನಲ್ಲಿ ಸಂಪತ್ತು ಹೇರಳವಾಗಿದ್ದು ಅದು ಸಮರ್ಪಕವಾಗಿ ಎಲ್ಲರಿಗೂ  ಸದ್ಬಳಕೆಯಾಗುವಂತೆ ಹಾಗೂ ಹಂಚಿಕೆಯಾಗುವಂತೆ ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ....

ಪ್ರೀತಿಗೆ ಮನೆಯವರ ವಿರೋಧ: ಬೆಂಕಿ ಹಚ್ಚಿಕೊಂಡು ವಿವಾಹಿತ ಮಹಿಳೆ, ಪ್ರೇಮಿ ಆತ್ಮಹತ್ಯೆ

ಬೆಂಗಳೂರು: ತಮ್ಮ ಪ್ರೇಮಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದರೆಂದು ಬೆಂಕಿ ಹಚ್ಚಿಕೊಂಡು ಪ್ರೇಮಿಯೊಂದಿಗೆ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಗುಬ್ಬಿ ನಿವಾಸದ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಸೌಮಿನಿ ದಾಸ್ (20), ಅಬಿಲ್ ಅಬ್ರಾಹಂ (29)...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!