Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಹೃದಯಾಘಾತ: ತೆಲುಗಿನ ಖ್ಯಾತ ಹಾಸ್ಯ ನಟನ ಮಗಳು ನಿಧನ!

ಹೃದಯಾಘಾತದಿಂದ ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ ಮೃತಪಟ್ಟಿದ್ದಾರೆ. ರಾಜೇಂದ್ರ ಪ್ರಸಾದ್ ಅವರಿಗೆ ಈಗ ಮಗ ಮಾತ್ರ ಉಳಿದುಕೊಂಡಿದ್ದಾನೆ. ಮಗಳ ಸಾವಿನಿಂದ ರಾಜೇಂದ್ರ ಪ್ರಸಾದ್ ಅವರ ಮನೆಯಲ್ಲಿ ಶೋಕದ...

ಭಗತಸಿಂಗ್ ಜಯಂತಿ ನಿಮಿತ್ತ ಬೈಕ್ ರ‍್ಯಾಲಿ

ವಿಜಯಸಾಕ್ಷಿ ಸುದ್ದಿ, ಗದಗ : ಭಗತಸಿಂಗ್ ಜಯಂತಿಯ ಅಂಗವಾಗಿ ಭಗತಸಿಂಗ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ, ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಬೈಕ್ ರ‍್ಯಾಲಿಯು ಭಗತಸಿಂಗ್ ಸರ್ಕಲ್‌ನಿಂದ ಪ್ರಾರಂಭವಾಗಿ ಒಕ್ಕಲಗೇರಿ ಓಣಿಯ ಶ್ರೀ ರಾಚೋಟೇಶ್ವರ ದೇವಸ್ಥಾನ,...

ಸಹಕಾರ ಬ್ಯಾಂಕುಗಳ ಪಾತ್ರ ಪ್ರಮುಖವಾಗಿದೆ : ಕೆ.ಎನ್. ರಾಜಣ್ಣ

ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಮೀಣ ಪ್ರದೇಶದ ರೈತರಿಗೆ ಮತ್ತು ಬಡವರ್ಗದ ಜನತೆಗೆ ಆರ್ಥಿಕ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಸಹಕಾರ ಬ್ಯಾಂಕುಗಳ ಪಾತ್ರ ಪ್ರಮುಖವಾಗಿದೆ. ಸಹಕಾರ ಬ್ಯಾಂಕುಗಳ ಆರ್ಥಿಕ ಬಲವರ್ಧನೆಗೆ ರಾಜ್ಯ ಸರ್ಕಾರದ ವಿವಿಧ...

ಲಿಂ.ಶ್ರೀಗಳ ಕನಸು ಸಾಕಾರಗೊಂಡಿದೆ : ಮುಪ್ಪಿನಬಸವಲಿಂಗ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ನವೆಂಬರ್ 25ರಿಂದ ಡಿ. 26ರವರೆಗೆ ಗಜೇಂದ್ರಗಡ ಪಟ್ಟಣದಲ್ಲಿ ಬಸವ ಪುರಾಣ ನಡೆಸಲಾಗುವುದು ಎಂದು ಹಾಲಕೆರೆ ಸಂಸ್ಥಾನಮಠದ ಮುಪ್ಪಿನಬಸವಲಿಂಗ ಶ್ರೀಗಳು ಹೇಳಿದರು. ಬಸವ ಪುರಾಣ ಹಿನ್ನೆಲೆಯಲ್ಲಿ ಹಾಲಕೆರೆ ಶ್ರೀ ಅನ್ನದಾನೇಶ್ವರ...

Accident: ಬೈಕ್ ಗೆ ಡಿಕ್ಕಿ ಹೊಡೆದ ಲಾರಿ: ಸವಾರ ಸ್ಥಳದಲ್ಲೇ ದುರ್ಮರಣ!

ಬೆಂಗಳೂರು:- ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ನಗರದ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಜರುಗಿದೆ. 23 ವರ್ಷದ ಶೇಷಾದ್ರಿ ಮೃತ...

ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಪಕ್ಷದವರಿಂದಲೇ ದೂರು!

ಬಳ್ಳಾರಿ:ಮುಡಾ ಬೆನ್ನಲ್ಲೇ ಬಳ್ಳಾರಿಯಲ್ಲೂ ಬುಡಾ ಹಗರಣ ಸದ್ದು ಮಾಡಲು ಶುರು ಮಾಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಹಾಗೂ ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಕೋಟಿ ಕೋಟಿ ರೂ. ಕೊಳ್ಳೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News