Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಮಗ-ಮೊಮ್ಮಗನ ಜಗಳ ಬಿಡಿಸಲು ಹೋಗಿ ಸಾವಿಗೀಡಾದ ಅಜ್ಜಿ: ಅಷ್ಟಕ್ಕೂ ನಡೆದಿದ್ದೇನು!?

ಮೈಸೂರು:- ಮಗ- ಮೊಮ್ಮಗನ ಜಗಳ ಬಿಡಿಸಲು ಹೋದ ಅಜ್ಜಿ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲ್ಲೂಕಿನ ಅಲ್ಲಯ್ಯನಪುರ ಗ್ರಾಮದಲ್ಲಿ ಜರುಗಿದೆ. ಮೃತ ಅಜ್ಜಿಯನ್ನು 80 ವರ್ಷದ ನಾಗಮ್ಮ ಎಂದು ಗುರುತಿಸಲಾಗಿದೆ. ಇವರು ಮಗ ಮತ್ತು ಮೊಮ್ಮಗನ...

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ!

ನವದೆಹಲಿ: ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಬೆನ್ನಲ್ಲೇ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಸಚಿವ...

ದೇವಿಯ ಆಶೀರ್ವಾದದಿಂದ ಸಿಎಂ ಎಲ್ಲಾ ಸಮಸ್ಯೆಗಳಿಂದ ಬೇಗ ಹೊರಗೆ ಬರ್ತಾರೆ: ಡಿ.ಕೆ.ಸುರೇಶ್

ಬೆಂಗಳೂರು: ದೇವಿಯ ಆಶೀರ್ವಾದದಿಂದ ಸಿಎಂ ಎಲ್ಲಾ ಸಮಸ್ಯೆಗಳಿಂದ ಬೇಗ ಹೊರಗೆ ಬರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದಲ್ಲಿ...

ಮೈಸೂರು: ಕಣ್ಣು ಕಾಣದ ಕಾಡಾನೆ ಕಂದಕಕ್ಕೆ ಬಿದ್ದು ಸಾವು!

ಮೈಸೂರು: ಕಂದಕಕ್ಕೆ ಉರುಳಿಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 45 ವರ್ಷ...

Crime News: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್! ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ಆಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್ ನಲ್ಲಿ ನಡೆದಿದೆ. ಸಜಿತ್ (34) ಕೊಲೆಯಾದ ದುರ್ದೈವಿಯಾಗಿದ್ದು, ಇಂಟೀರಿಯರ್...

ತಿರುಪತಿ ಲಡ್ಡು ವಿವಾದ: ಸ್ವತಂತ್ರ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಆಂಧ್ರಪ್ರದೇಶದ ಹಿಂದಿನ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಈ ಆರೋಪ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News