📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ತಾಯಿ ಬಗ್ಗೆ ನಿಂದನೆ: ಸ್ನೇಹಿತನನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ!

ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ...

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಹಫ್ತಾ ವಿಚಾರಕ್ಕೆ ಕೊಲೆ – 7 ಆರೋಪಿಗಳ ಬಂಧನ

ಬೆಂಗಳೂರು: ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಖದೀಮರು!

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧೆಯನ್ನು ಬೆದರಿಸಿ 38 ಲಕ್ಷ ರೂಪಾಯಿ...

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ...

Political News

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Cinema

Dharwad News

Gadag News

Trending

ವೆಸ್ಟ್ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ – ಸಿಎಂ

ಬೆಂಗಳೂರು;- ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಕೂತು ನಡೆಸುತ್ತಿಲ್ಲ ಸರ್ಕಾರ ನಡೆಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ...

ಕಲ್ಲಕ್ವಾರಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರ ಸಾವು..!

ಬೀದರ್: ಕಲ್ಲಕ್ವಾರಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ 27ನೇ ವಾರ್ಡ್‌ನ ಫಾತ್ಮಾಪುರ್‌ ಗ್ರಾಮದಲ್ಲಿ ನಡೆದಿದೆ. ಮೃತರನ್ನ ಮಹ್ಮದ್‌ ಖಾಜಾ ಇಸೂಫ್ (20), ಸೈಯದ್‌ ಸಮೀರ್‌...

ನನ್ನ ಮೌನವೂ ವೀಕ್ನೆಸ್ ಅಲ್ಲ’: ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಬಂಡಾಯದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ‌. ಮೊನ್ನೆಯಷ್ಟೇ ಖಾಸಗಿ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ನನ್ನ ಮೌನ ನನ್ನ...

ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿದ್ದರಾಮಯ್ಯಗೆ ಖುಷಿ – ಮುರುಗೇಶ್ ನಿರಾಣಿ

ಬೆಂಗಳೂರು;- ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿದ್ದರಾಮಯ್ಯ ಒಳಗೊಳಗೇ ಖುಷಿ ಪಡ್ತಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಒಳಜಗಳ ಹಾವು...

Fraud case: ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ

ಬೆಂಗಳೂರು;- ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಜಾಮೀನು ಕೋರಿ ಬೆಂಗಳೂರಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ...

ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ: ಶಿವಗಂಗಾ ಬಸವರಾಜ್

ದಾವಣಗೆರೆ: ಡಿಕೆ ಶಿವಕುಮಾರ್ ಪ್ರಕರಣ ಸಂಬಂಧ ಸಿಬಿಐ ತನಿಖೆನಾದರೂ ಮಾಡಲಿ ಅಥವಾ ಖುದ್ದು ಗೃಹಮಂತ್ರಿ ಅಮಿತಾ ಶಾ ತನಿಖೆ ಮಾಡಲಿ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!