Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಕನ್ನಡ ಜಾಗೃತಿ ಮೂಡಿಸಿದ ರಥ ಯಾತ್ರೆ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರಕ್ಕೆ ಕನ್ನಡ ನೆಲ-ಜಲ, ನಾಡು-ನುಡಿ ಜಾಗೃತಿ ಮೂಡಿಸಿದ ಕನ್ನಡ ಜ್ಯೋತಿ ರಥ ಯಾತ್ರೆಯು ಕವಿ ಮನಸ್ಸುಗಳಿಗೆ ಹಾಗೂ ಕನ್ನಡ ಅಭಿಮಾನಿಗಳಿಗೆ ಸಂತಸ ತಂದಿದೆ ಎಂದು...

ದಸರಾ ಧರ್ಮ ಸಮ್ಮೆಳನದಿಂದ ಅರಿವಿನ ಪ್ರಜ್ಞೆ

ವಿಜಯಸಾಕ್ಷಿ ಸುದ್ದಿ, ಗದಗ : ಪಂಚಾಚಾರ್ಯರು, ಶಿವಶರಣರು ವೀರಶೈವ ಧರ್ಮದ ಮೂಲಕ ಮಾನವ ಮಹಾದೇವನಾಗಬಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ವೀರಶೈವ ಧರ್ಮಕ್ಕೆ ಅದರದೇ ಆದ ಇತಿಹಾಸವಿದ್ದರೂ ಅಧ್ಯಯನ ಇಲ್ಲ. ಅನುಭವ ಇದೆಯಾದರೂ ಅನುಷ್ಠಾನ ಇಲ್ಲ....

ಮಹಿಳಾ ಮಣಿಗಳಿಗೆ ಗುಡ್‌ ನ್ಯೂಸ್‌: 2 ತಿಂಗಳ ಗೃಹಲಕ್ಷ್ಮಿ ಹಣ ಈ ದಿನಾಂಕದಂದು ನಿಮ್ಮ ಖಾತೆಗೆ!

ಬೆಳಗಾವಿ: ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ...

ಕಾಂಪೌಂಡ್ ಗೋಡೆ ಕುಸಿತ: ಓರ್ವ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ!

ಬೆಂಗಳೂರು:- ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಜರುಗಿದೆ. ಇನ್ನೂ ಘಟನೆಯಲ್ಲಿ ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದೆ. ರಾಯಚೂರಿನ ದೇವದುರ್ಗ ಮೂಲದ...

ದೆಹಲಿಯಲ್ಲಿ ದಾಖಲಾಗಿದ್ದ ಪ್ರಕರಣ: ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ದಾಳಿ!

ಬೆಂಗಳೂರು:- ದೆಹಲಿಯಲ್ಲಿ ದಾಖಲಾಗಿದ್ದ ಪ್ರಕರಣ ತನಿಖೆಗಾಗಿ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಇಡಿ ದಾಳಿ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News