Crime News

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಸತ್ಯದ ದಾರಿಯಲ್ಲಿ ನಡೆಯೋಣ : ಗುರು ತಿರ್ಲಾಪೂರ

ವಿಜಯಸಾಕ್ಷಿ ಸುದ್ದಿ, ಗದಗ : ನಗರದಲ್ಲಿ ಅಂಬಿಗ, ಗಂಗಾಮತ, ಸುಣಗಾರ ಸಮುದಾಯದಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹದ್ದೂರ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮವನ್ನು ಸಂಘದ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅಥಿತಿಗಳಾಗಿ ಗದಗ ಜಿಲ್ಲಾ ಕೆಪಿಸಿಸಿ ಮೀನುಗಾರರ...

ಸ್ವಚ್ಛತೆಯಿಂದ ಆರೋಗ್ಯ ವೃದ್ಧಿ : ಸಂಗನಗೌಡ ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ : ಪಟ್ಟಣದ ಸೌಂದರ್ಯ ವರ್ಧನೆಗೆ ಸ್ವಚ್ಛತೆ ಅವಶ್ಯವಾಗಿದ್ದು, ನಾಗರಿಕ ಸಮುದಾಯ ಕಸವನ್ನು ರಸ್ತೆಗೆ ಚೆಲ್ಲದೆ ಪುರಸಭೆಯಿಂದ ಬರುವ ವಾಹನಗಳಲ್ಲಿ ಹಾಕಬೇಕು ಎಂದು ಪುರಸಭೆ ಸದಸ್ಯ ಸಂಗನಗೌಡ ಪಾಟೀಲ ಹೇಳಿದರು. ಅವರು...

ಧರ್ಮ ಶ್ರದ್ಧೆಗೆ ಸಮಾರಂಭವೇ ಸಾಕ್ಷಿ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ದಾಸೋಹದ ಕಾರ್ಯಕ್ಕೆ ಅಬ್ಬಿಗೇರಿಯ ಜನ ಎಂದಿಗೂ ಮುಂದಿದ್ದು, ಅದಕ್ಕೆಂದೇ ಇಂತಹ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿ, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ ಎಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳು ಹೇಳಿದರು. ಅಬ್ಬಿಗೇರಿಯ...

ಖಾನಾಪುರದಿಂದ ಚೀನಾಗೆ ಚಿಪ್ಪು ಹಂದಿ ಅಕ್ರಮ ಸಾಗಾಟ: ಆರೋಪಿಗಳು ಅರೆಸ್ಟ್!

ಬೆಳಗಾವಿ:- ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ಮಾಡಿ ಚಿಪ್ಪು ಹಂದಿಯನ್ನು ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಖಾನಾಪುರ ಕಾಡಿನಲ್ಲಿ ಗುರುವಾರ ಆರೋಪಿಗಳು, ಹಂದಿಯನ್ನು ಹಿಡಿದು, ಲೋಂಡಾ ಗ್ರಾಮದ ರೇಲ್ವೆ...

ಗುರುಸೇವೆಯನ್ನು ಬ್ರಹ್ಮಾನಂದರಿಂದ ಕಲಿಯಿರಿ : ಅರುಣ ಕುಲಕರ್ಣಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಭಾರತದಲ್ಲಿ ಗುರು-ಶಿಷ್ಯ ಸಂಬಂಧಕ್ಕೆ ವಿಶಿಷ್ಠವಾದ ಮಹತ್ವವಿದೆ. ಈ ಸಂಬಂಧದ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಅವುಗಳಲ್ಲಿ ಸದ್ಗುರು ಶ್ರೀ ಬ್ರಹ್ಮ ಚೈತನ್ಯರು ಮತ್ತು ಸದ್ಗುರು ಶ್ರೀ...

Crime News: ಇಟ್ಟಿಗೆಯಿಂದ ಹೊಡೆದು ಹೆಂಡತಿ ಕೊಲೆಗೈದ ಗಂಡ!

ಕಲಬುರಗಿ:- ಒಟ್ಟಿಗೆ ಎಣ್ಣೆ ಹಾಕುವಾಗ ಗಲಾಟೆ ನಡೆದು ಇಟ್ಟಿಗೆಯಿಂದ ಹೊಡೆದು ಗಂಡನೇ ತನ್ನ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಜರುಗಿದೆ. ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ ಅದೇ ತಾಲೂಕಿನ ನಿಂಬರ್ಗಾ ಗ್ರಾಮದ ವಕೀಲ್ ರಾಠೋಡ್ ಜೊತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News