Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಇದೊಂದು ಕಿತ್ತೋಗಿರೋ ಪ್ರೋಗ್ರಾಂ: ಬಿಗ್ ಬಾಸ್ ಶೋ ಬಗ್ಗೆ ನಾಲಿಗೆ ಹರಿಬಿಟ್ಟ ವಕೀಲ ಜಗದೀಶ್!

ಇದೊಂದು ಕಿತ್ತೋಗಿರೋ ಪ್ರೋಗ್ರಾಂ ಎಂದು ಹೇಳುವ ಮೂಲಕ ಬಿಗ್ ಬಾಸ್ ಶೋ ಬಗ್ಗೆ ವಕೀಲ ಜಗದೀಶ್ ನಾಲಿಗೆ ಹರಿಬಿಟ್ಟಿದ್ದಾರೆ. ಬಿಗ್​ ಬಾಸ್​ಗೆ ಬನ್ನಿ ಅಂತ ನೀವೇ ನನ್ನ ಬಳಿ ಮನವಿ ಮಾಡಿದ್ದು. ನಾನು ಬಂದು...

ಆತ್ಮಸಾಕ್ಷಿಗೆ ನಡೆದುಕೊಳ್ಳೋ ಹಾಗಿದ್ರೆ ನೀವು ರಾಜೀನಾಮೆ ಕೊಡ್ತಿದ್ರಿ: ಸಿದ್ದು ವಿರುದ್ಧ CT ರವಿ ಕಿಡಿ!

ಬೆಂಗಳೂರು:- ಆತ್ಮಸಾಕ್ಷಿಗೆ ನಡೆದುಕೊಳ್ಳೋ ಹಾಗಿದ್ರೆ ನೀವು ಖಂಡಿತ ರಾಜೀನಾಮೆ ಕೊಡ್ತಿದ್ರಿ ಎಂದು ಹೇಳುವ ಮೂಲಕ CM ಸಿದ್ದರಾಮಯ್ಯ ವಿರುದ್ಧ CT ರವಿ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿನ್ನೆ ಸಿದ್ದರಾಮಯ್ಯ ನೈತಿಕತೆ, ಆತ್ಮಸಾಕ್ಷಿ ಮಾತುಗಳನ್ನಾಡಿದ್ದಾರೆ....

ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಆರೋಪ: ಹೆಚ್ ಡಿಕೆ ವಿರುದ್ಧ ದೂರು ನೀಡಿದ ಉದ್ಯಮಿ ವಿರುದ್ಧ ಪ್ರತಿದೂರು!

ಬೆಂಗಳೂರು:- 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ ವಿರುದ್ಧ ಇಂದು ಉದ್ಯಮಿ ಓರ್ವರು ಅಮೃತಹಳ್ಳಿ...

ಬಳ್ಳಾರಿಗೆ ಕಾಲಿಡುತ್ತಿದ್ದಂತೆ ಸಿದ್ದು ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಜನಾರ್ಧನ್ ರೆಡ್ಡಿ: ಏನದು ಗೊತ್ತಾ!?

ಬಳ್ಳಾರಿ:- ಬಳ್ಳಾರಿಗೆ ಕಾಲಿಡುತ್ತಿದ್ದಂತೆ CM ಸಿದ್ದರಾಮಯ್ಯ ವಿರುದ್ಧ ಗಾಲಿ ಜನಾರ್ಧನ್ ರೆಡ್ಡಿ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿರುವ ರೆಡ್ಡಿ, ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ...

Rain News: ಕರ್ನಾಟಕದಲ್ಲಿ ಈ ವಾರ ವ್ಯಾಪಕ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು:- ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಇಂದಿನಿಂದ ಅ.7ರವರೆಗೆ ಬೆಂಗಳೂರಲ್ಲಿ...

ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ ಸೆಟ್ ನಲ್ಲಿ ರಚಿತಾರಾಮ್ ಹುಟ್ಟುಹಬ್ಬ ಆಚರಣೆ!

"ಬನಾರಸ್" ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರಕ್ಕೆ ಉಡುಪಿಯಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಇಪ್ಪತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News