Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿಯಿರಲಿ : ಬಸವರಾಜ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ, ಗದಗ, ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ...

ರಜೆ ಮಂಜೂರು ಮಾಡಲು ಮನವಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ವಿವಿಧ ಕಾನೂನುಬದ್ಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ವೃಂದ ಸಂಘಗಳು, ನರೇಗಾ ನೌಕರರು, ಗ್ರಾ.ಪಂ ಹೊರಗುತ್ತಿಗೆ ನೌಕರರ ಸಂಘಗಳು...

ಯುವಕರು ದೇಶದ ಇತಿಹಾಸ ಅರಿಯಿರಿ : ಡಾ. ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ನರಗುಂದ : ತಾಲೂಕಿನ ಕೊಣ್ಣೂರ ಗ್ರಾಮದ ಶ್ರೀ ಪರಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಗಳ ನಿಮಿತ್ತ ಗದುಗಿನ ಚಿತ್ರ ಕಲಾವಿದ ಶಂಕರಗೌಡ ಪಾಟೀಲರು ಗ್ರಾಮದ ದೇವಸ್ಥಾನದ ಆವರಣದಲ್ಲಿ ರಾಜ್ಯದ ವಿವಿಧ ದೇವಸ್ಥಾಗಳ...

ಚಲಿಸುತ್ತಿದ್ದ ಬಸ್ಸಿನಿಂದ‌ ಕಳಚಿ ಬಿದ್ದ ಟೈರ್ʼಗಳು! ತಪ್ಪಿದ ಭಾರಿ ಅನಾಹುತ

ಹಾವೇರಿ: ಚಲಿಸುತ್ತಿದ್ದ ಬಸ್ಸಿನಿಂದ‌ ಟೈರ್ʼಗಳು ಕಳಚಿ ಬಿದ್ದಿದ್ದು, ಚಾಲಕನ ಸಾಹಸದಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. 40 ಜನ ಪ್ರಯಾಣಿಕರನ್ನು...

ಉದ್ಯೋಗ ಖಾತರಿಯಿಂದ ಆದಾಯ ಖಾತರಿ : ಮಲ್ಲಯ್ಯ ಕೊರವನವರ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಆಯಾ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತರಿ ಇದ್ದು, ಗಂಡು-ಹೆಣ್ಣಿಗೆ ಸಮಾನವಾಗಿ ಪ್ರತಿ ದಿನಕ್ಕೆ-349 ರೂ ಕೂಲಿ ನೀಡಲಾಗುತ್ತಿದೆ ಎಂದು ತಾ.ಪಂ ಕಾರ್ಯ ನಿರ್ವಾಹಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News