Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ವಿವೇಕಿಗಳು ಎಂದಿಗೂ ಸೋಲುವುದಿಲ್ಲ : ಶಶಿಧರ ಮೂಲಿಮನಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಜ್ಞಾನ ಮತ್ತು ವಿವೇಕ ಎರಡಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಇದನ್ನು ತಿಳಿದು ನಡೆಯುವುದೇ ಬದುಕು. ಇದನ್ನು ತಿಳಿದು ನಡೆದರೆ ಮನುಷ್ಯ ತನ್ನ ಜೀವನದಲ್ಲಿ ಖಂಡಿತ ಯಶಸ್ಸು ಕಾಣುತ್ತಾನೆ ಎಂದು...

ಕಳಂಕಿತ ಮುಖ್ಯಮಂತ್ರಿ ದಸರಾ ಮೆರವಣಿಗೆಗೆ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್

ಬೆಳಗಾವಿ: ಕಳಂಕಿತ ಮುಖ್ಯಮಂತ್ರಿ ದಸರಾ ಮೆರವಣಿಗೆಗೆ ಚಾಲನೆ ನೀಡಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ...

Renukaswamy Murder Case: ನಟ ದರ್ಶನ್‌ ನೋಡಲು ಜೈಲಿಗೆ ಬಂದ ಪುತ್ರ ವಿನೀಶ್!

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್​​ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಜಾಮೀನು​ ಮೂಲಕ ಹೊರಬರಲು ಪರದಾಡುತ್ತಿದ್ದಾರೆ. ಇನ್ನೂ ನಟ ದರ್ಶನ್‌ನನ್ನ ನೋಡಲು ಪುತ್ರ ವಿನೀಶ್ ಆಗಮಿಸಿದ್ದಾರೆ. ಹೌದು, ತಾಯಿ ವಿಜಯಲಕ್ಷ್ಮಿ ಜೊತೆ...

ಜಾತಿ, ಆದಾಯ, ರಹವಾಸಿ ಪ್ರಮಾಣಪತ್ರಕ್ಕೆಅರ್ಜಿ ಸಲ್ಲಿಕೆ ಅವಧಿ ಹೆಚ್ಚಿಸಿ

ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ ಹಲವಾರು ದಿನಗಳಿಂದ ರಾಜ್ಯಾದ್ಯಂತ ಕಂದಾಯ ಇಲಾಖೆಯ ನೌಕರರು ತಮ್ಮ ಬೇಡಿಕೆಗಳಿಗಾಗಿ ಮುಷ್ಕರದಲ್ಲಿ ತೊಡಗಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾತಿ, ಆದಾಯ, ರಹವಾಸಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದರೆ ಅವರಿಗೆ...

ಶಕ್ತಿ ದೇವತೆಗಳ ಆರಾಧನೆ ಇಂದಿನಿಂದ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ ಪಟ್ಟಣವೂ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಅ.3ರಿಂದ ಅ.12ರವರೆಗೆ ಸಡಗರ ಸಂಭ್ರಮದಿಂದ ಶಕ್ತಿ ದೇವತೆಗಳ ಆರಾಧನೆ ಜರುಗಲಿದೆ. ಶಿರಹಟ್ಟಿಯ ಮರಾಠ ಗಲ್ಲಿಯಲ್ಲಿ ಶ್ರೀ ಅಂಬಾಭವಾನಿ ದೇವಸ್ಥಾನ ಸೇವಾ...

ರಂಭಾಪುರಿ ಶ್ರೀಗಳಿಗೆ ಗೌರವ ಸಮರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ : ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಅ. 3ರಿಂದ 12ರವರೆಗೆ ನಡೆಯಲಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನಕ್ಕೆ ಗದಗ ಮಾರ್ಗವಾಗಿ ಪ್ರಯಾಣಿಸಿದ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜ.ಪ್ರಸನ್ನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News