Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ರಂಭಾಪುರಿ ಶ್ರೀಗಳಿಗೆ ಗೌರವ ಸಮರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ : ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಅ. 3ರಿಂದ 12ರವರೆಗೆ ನಡೆಯಲಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನಕ್ಕೆ ಗದಗ ಮಾರ್ಗವಾಗಿ ಪ್ರಯಾಣಿಸಿದ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜ.ಪ್ರಸನ್ನ...

ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು: ಛಲವಾದಿ ನಾರಾಯಣಸ್ವಾಮಿ

ಯಾದಗಿರಿ: ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಶಾಸಕ ಜಿಟಿ ದೇವೇಗೌಡ ಹೇಳಿಕೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಏನೂ ತಪ್ಪು ಮಾಡಿಲ್ಲ...

ವಿಜ್ಞಾನ ಇಂದು ಎಲ್ಲೆಡೆ ಹಾಸುಹೊಕ್ಕಾಗಿದೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮನುಕುಲದ ಪ್ರಯೋಜನಕ್ಕಾಗಿ ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆಯಾಗಬೇಕಾಗಿದೆ. ಅದನ್ನು ಪ್ರೌಢಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳ ಪಠ್ಯಗಳಲ್ಲಿ ಸಮನ್ವಯಗೊಳಿಸಿ ಬೋಧಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ಅಭಿಪ್ರಾಯಪಟ್ಟರು. ಅವರು...

ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ಊರಿಗೆ ಒಂದು ಪಂಚಾಯತಿ ಇರಬೇಕು, ಒಂದು ಶಾಲೆ ಹಾಗೂ ಒಂದು ಸಹಕಾರ ಸಂಘ...

ಗಾಂಧೀಜಿ ನೆನಪು ಚಿರಸ್ಥಾಯಿ : ಸುಜಾತಾ ದೊಡ್ಡಮನಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಅವರು ಬೆಳಗಾವಿ ಸ್ವಾತಂತ್ರ‍್ಯ ಸಂಗ್ರಾಮದ ನೇತೃತ್ವವಹಿಸಿ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಶಿಗ್ಲಿ ಗ್ರಾಮದ ಬಳಿಗಾರ...

ಪಂಚಾಚಾರ್ಯರನ್ನು ಪೂಜಿಸುವುದೇ ಧರ್ಮ ಕಾರ್ಯ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಂಚ ಪೀಠಗಳು ವೀರಶೈವ ಧರ್ಮದ ಪ್ರಧಾನ ಕೇಂದ್ರಗಳು. ಈ ಪೀಠಗಳ ಆಚಾರ್ಯರೇ ಈ ಧರ್ಮದ ಜಗದ್ಗುರುಗಳು. ಇವರನ್ನೇ ಪಂಚಾಚಾರ್ಯರೆಂದು ಕರೆಯಲಾಗುತ್ತಿದೆ. ಪಂಚಾಚಾರ್ಯರನ್ನು ಪೂಜಿಸುವುದೇ ವೀರಶೈವ ಧರ್ಮದ ಪ್ರಥಮ ಕಾರ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News