Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ವಿದ್ಯುತ್ ಸ್ಪರ್ಶ: ಗದಗ ಜಿಲ್ಲೆಯ ಲೈನ್‌ಮ್ಯಾನ್ ಸಾವು

ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆಯಲ್ಲಿ ನಡೆದಿದೆ. ಮುತ್ತಪ್ಪ ಕರಮಡಿ (32) ಮೃತ ದುರ್ದೈವಿಯಾಗಿದ್ದು, ಇನ್ನು ಗಂಟೆ ಗಟ್ಟಲೇ ಟಿಸಿ ಮೇಲೆಯೇ...

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ : ಭರತ್ ಎಸ್

ವಿಜಯಸಾಕ್ಷಿ ಸುದ್ದಿ, ಗದಗ : ಅಕ್ಟೋಬರ್ 2ರಿಂದ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ `ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ' ಅಭಿಯಾನದಲ್ಲಿ ಕಾಮಗಾರಿಗಳ ಬೇಡಿಕೆ ಪಡೆಯಲು ವೇದಿಕೆ ಕಲ್ಪಿಸುವಂತ...

ಉದ್ಯಮ ಉತ್ತೇಜಿಸಲು ಮಾರಾಟ ಮಳಿಗೆ ಸಹಕಾರಿ :ಬಸವರಾಜ ಬಡಿಗೇರ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಮತ್ತು ಉದ್ಯಮವನ್ನು ಉತ್ತೇಜಿಸಲು ಸಹಕಾರ ಅಗತ್ಯ ಎಂದು ತಾ.ಪಂ ಇಒ ಬಸವರಾಜ ಬಡಿಗೇರ ಹೇಳಿದರು. ಪಟ್ಟಣದ ಸಾನ್ವಿ...

ದೊಡ್ಡಮೇಟಿ ಸ್ಮಾರಕ ಭವನ ಶೀಘ್ರವೇ ನಿರ್ಮಾಣ : ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ : ನಾಡು ಕಂಡ ಅಪ್ರತಿಮ ದೇಶ ಪ್ರೇಮಿ ದಿ.ಅಂದಾನಪ್ಪ ದೊಡ್ಡಮೇಟಿಯವರ ಸ್ಮಾರಕ ಭವನವನ್ನು 10 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ಪಡೆಯಲಾಗಿದೆ ಎಂದು ಖನಿಜ...

ಹಿರಿಯ ನಾಗರಿಕರ ಕೊಡುಗೆಯನ್ನು ಸ್ಮರಿಸಿ : ಎಸ್.ವಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ : ಅನುಭವದಲ್ಲಿ ಅಮೃತವಿದೆ ಎನ್ನುವ ಗಾದೆಯ ಮಾತಿನಂತೆ ನಮ್ಮ ಜೀವನ ಪರಿಪಕ್ವವಾಗಲು ಅನುಭವ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News