Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಸಿಎಂ ಕುರ್ಚಿ‌ಗೆ ಸಿದ್ದರಾಮಯ್ಯ ಅಂಟಿಕೊಂಡಿರುವುದು ಸರಿಯಲ್ಲ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಸರಿಯಾಗಿದೆ. ಅಲ್ಲದೇ ನ್ಯಾಯಾಲಯವು ಸಹ ಸಿಎಂ ಅರ್ಜಿಯನ್ನು ತಳ್ಳಿ ಹಾಕಿದೆ, ಸಿಎಂ ಸಿದ್ದರಾಮಯ್ಯನವರು ಕುರ್ಚಿ‌ಗೆ ಅಂಟಿಕೊಂಡಿರುವುದು ಸರಿಯಲ್ಲ ಕೂಡಲೇ...

ಅಂತರಂಗ, ಬಹಿರಂಗ ಶುದ್ಧತೆಗೆ ಸಂಕಲ್ಪ ಮಾಡೋಣ : ಚಂದ್ರಶೇಖರ ಸಿ.

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಅಂತರಂಗ ಮತ್ತು ಬಹಿರಂಗ ಶುದ್ಧತೆಗೆ ಸಂಕಲ್ಪ ಮಾಡೋಣವೆಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಚಂದ್ರಶೇಖರ ಸಿ. ಕರೆ ನೀಡಿದರು. ತಾಲೂಕಿನ ಕಿನ್ನಾಳ ಗ್ರಾಮದ ಕುವೆಂಪು ಸರ್ಕಾರಿ ಹಿರಿಯ ಪ್ರಾಥಮಿಕ...

ಆನೇಕಲ್: ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್!

ಬೆಂಗಳೂರು: ಅಕ್ರಮವಾಗಿ ವಾಸವಿದ್ದ ಮತ್ತೆ ಮೂವರು ಪಾಕಿಸ್ತಾನದ ಕುಟುಂಬವನ್ನು ಅರೆಸ್ಟ್ ಮಾಡಿದ್ದಾರೆ. ಪೀಣ್ಯದಲ್ಲಿದ್ದ ಪಾಕ್ ಕುಟುಂಬವನ್ನ ಬಂಧಿಸಿದ ಪೊಲೀಸರು ಜಿಗಣಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪಾಕ್ ಪ್ರಜೆಗಳು ಬಂಧನವಾಗುವ...

ಹಿಂದೂಗಳನ್ನೇ ಟಾರ್ಗೆಟ್ ಮಾಡೋ ನೀವು ಮುಸ್ಲಿಮರ ಬಗ್ಗೆ ಮಾತಾಡಿದ್ದೀರಾ!? ಆರ್ ಅಶೋಕ್ ಪ್ರಶ್ನೆ!

ಬೆಂಗಳೂರು:- ಹಿಂದೂಗಳ ಟೀಕೆಯೇ ಕಾಂಗ್ರೆಸ್ ಧರ್ಮ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ. ಸಾವರ್ಕರ್ ಮಾಂಸ ತಿನ್ನುತ್ತಿದ್ದರು ಎಂಬ ಗುಂಡೂರಾವ್ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ಕೊಟ್ಟ ಅವರು, ಕಾಂಗ್ರೆಸ್​ನವರಿಗೆ ಹಿಂದುಗಳನ್ನು ಟೀಕೆ ಮಾಡುವುದೇ ಧರ್ಮ ಆಗಿದೆ....

BREAKING.. ಮುಡಾ ಹಗರಣ: ಸಚಿವ ಬೈರತಿ ಸುರೇಶ್ʼಗೆ ಇಡಿ‌ ನೋಟಿಸ್

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಯಲ್ಲಿ ಇಸಿಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ಪತ್ನಿ 14 ಸೈಟ್​ಗಳನ್ನು ವಾಪಸ್ ಮುಡಾಗೆ ಕೊಟ್ಟಿದ್ದಾರೆ. ಹೀಗರುವಾಗಲೇ ಮುಡಾ ಹಗರಣ ಸಂಬಂಧ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News