Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಇಂದಿನಿಂದ ಆರಂಭಗೊಂಡು ಮುಂದಿನ ಹತ್ತು ದಿನಗಳ ಕಾಲ ನಡೆಯಲಿದೆ. ಚಾಮುಂಡಿಬೆಟ್ಟ ಹಾಗೂ ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಇವತ್ತು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ...

ಅರ್ಧಕ್ಕೆ ನಿಂತ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ “ಲೀಡರ್ ರಾಮಯ್ಯ”: ಮುಡಾ ಹಗರಣ ಕಾರಣವಾ!?

ಕೊಪ್ಪಳ: ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ನಟ ಸಿದ್ದಾರಾಮಯ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡೋ ಘೋಷಣೆ ಆಗಿ ವರ್ಷಗಳೇ ಕಳೆದಿವೆ. ಈ ಸಿನಿಮಾದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿತ್ತು. ಆದರೆ,...

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಮಧ್ಯಾಹ್ನ 2 ರವರೆಗೆ ಪೀಣ್ಯ – ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ!

ಬೆಂಗಳೂರು:- ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪೀಣ್ಯ – ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ ಎಂದು BMRCL ಮಾಹಿತಿ ನೀಡಿದೆ. ನಾಗಸಂದ್ರ ಹಾಗೂ ಮಾದಾವರ ನಡುವಿನ ಹೊಸ ರೈಲು...

50 ಕೋಟಿ ಹಣ ಕೊಡುವಂತೆ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ!? ಕೇಂದ್ರ ಸಚಿವರ ವಿರುದ್ಧ ದಾಖಲಾಯ್ತು ದೂರು!

ಬೆಂಗಳೂರು:- ಉದ್ಯಮಿಯೊಬ್ಬರು ಕೇಂದ್ರ ಸಚಿವ HD ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್...

ಸಮಂತಾ, ನಾಗಾರ್ಜುನ ಬಗ್ಗೆ ಅಶ್ಲೀಲ ಹೇಳಿಕೆ: ನಾಲಿಗೆ ಹರಿಬಿಟ್ಟ ತೆಲಂಗಾಣ ಸಚಿವೆ ಹೇಳಿದ್ದೇನು!?

ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಅವರು ಶಾಕಿಂಗ್​ ಹೇಳಿಕೆ ನೀಡಿದ್ದಾರೆ. ಸಮಂತಾ ರುತ್​ ಪ್ರಭು, ನಾಗಾರ್ಜುನ ಮತ್ತು ನಾಗ ಚೈತನ್ಯ ಅವರ ಬಗ್ಗೆ ತೀರಾ ಅಸಭ್ಯ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ಸಾರ್ವಜನಿಕವಾಗಿ...

ಕಲಬುರ್ಗಿ: ಕಲುಷಿತ ನೀರು ಕುಡಿದು 80 ಜನ ಅಸ್ವಸ್ಥ – PDO ಸಸ್ಪೆಂಡ್‌!

ಕಲಬುರ್ಗಿ:- ಓವರ್ ಹೆಡ್ ಟ್ಯಾಂಕ್ ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬರ್ಗಾ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ. ಗ್ರಾಮದ ಭೋವಿ ಸಮಾಜ ಬಡಾವಣೆಯಲ್ಲಿ 3-4...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News