Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಬ್ಲ್ಯಾಕ್‌ ಕಾಫಿ ಕುಡಿಯೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನವಿದೆ ತಿಳ್ಳೊಳ್ಳಿ!

ಕಾಫಿ ಸುವಾಸನೆ ಬರುತ್ತಲಿದ್ದರೆ…ನಮಗೆ ನಮ್ಮ ಮೇಲೆಯೇ ಹಿಡಿತ ಕಳೆದುಕೊಂಡು ಅದನ್ನೊಮ್ಮೆ ಕುಡಿದು ಬಿಡಬೇಕು ಎಂದೆನಿಸುವುದು. ಕಾಫಿಯು ರುಚಿಕರ ಮಾತ್ರವಲ್ಲದೆ, ಅದರಲ್ಲಿ ಕೂಡ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ. ಆದರೆ ಇದನ್ನು ಮಿತವಾಗಿ...

ರಾಜ್ಯ ಸರ್ಕಾರ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ: ಮುನಿಸ್ವಾಮಿ

ಬಳ್ಳಾರಿ: ರಾಜ್ಯ ಸರ್ಕಾರ ವೋಟ್‌ ಬ್ಯಾಂಕ್‌ಗಾಗಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೋಟ್‌ ಬ್ಯಾಂಕ್‌ಗಾಗಿ...

ಬೀದರ್: ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ.!

ಬೀದರ್: ನಗರದ ನೂತನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತರಾದ ಚಂದ್ರಕಾಂತ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೇದೆ ಇಂದು ಕರ್ತವ್ಯ ನಿರ್ವಹಿಸುತ್ತಿದ್ದ...

ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ: ಕುಮಾರಸ್ವಾಮಿ

ಬೆಂಗಳೂರು: ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ...

ಸಿದ್ದರಾಮಯ್ಯ ಅರ್ಕಾವತಿ ಹಗರಣದ ಹೊಣೆ ಹೊರಬೇಕು: ಸಿ.ಟಿ ರವಿ

ನವದೆಹಲಿ: ಸಿದ್ದರಾಮಯ್ಯ ಅರ್ಕಾವತಿ ಹಗರಣದ ಹೊಣೆ ಹೊರಬೇಕು ಎಂದು ಬಿಜೆಪಿ ನಾಯಕ, ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಅವರು, ಮುಡಾಕ್ಕಿಂತ ಅರ್ಕಾವತಿ ಹಗರಣ ದೊಡ್ಡದು. ಸಿದ್ದರಾಮಯ್ಯ ಅರ್ಕಾವತಿ ಹಗರಣದ...

ಲಿವ್ ಇನ್ ರಿಲೇಶನ್‌ʼನಲ್ಲಿದ್ದ ನಟಿ ಮದುವೆಗೆ ನಿರಾಕರಣೆ: ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದನ್ (25) ಮೃತಪಟ್ಟ ಯುವಕನಾಗಿದ್ದು, ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿರಿಯಲ್ ನಟಿ ವೀಣಾ ಮೋಹಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News