Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಪೌರಕಾರ್ಮಿಕರ ಜತೆ ಸೇರಿ ಕಸ ಗುಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ!

ಬೆಂಗಳೂರು: ಪೌರ ಕಾರ್ಮಿಕರೊಂದಿಗೆ ಸೇರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕಸ ಗುಡಿಸಿದ್ದಾರೆ.ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು. ಅಲ್ಲಿ...

ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಅ 2: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ...

ಬೈಕಿಗೆ ಅಡ್ಡ ಬಂದ ಕಾಡು ಹಂದಿಗೆ ಬೈಕ್ ಡಿಕ್ಕಿ: ಮಹಿಳೆ ಸಾವು

ಮಂಡ್ಯ: ಬೈಕಿಗೆ ಅಡ್ಡ ಬಂದ ಕಾಡು ಹಂದಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ನಂದಿಪುರ ಗ್ರಾಮದಲ್ಲಿ ನಡೆದಿದೆ. ಭವ್ಯ (26) ಮೃತ ದುರ್ಧೈವಿಯಾಗಿದ್ದು, ಸಂಬಂಧಿಕರ...

ಕುಮಾರಸ್ವಾಮಿ ಅವರ ಕುಟುಂಬ ಮಾಡಿದ ಹಾಗೆ ಕಳ್ಳತನ ಮಾಡಬೇಕಿತ್ತಾ?: ಎನ್.ಎಸ್.ಬೋಸರಾಜು ಪ್ರಶ್ನೆ

ರಾಯಚೂರು: ಬಿಜೆಪಿಯವರಿಗೆ ನ್ಯಾಯ, ಅಭಿವೃದ್ಧಿ ಬೇಕಿಲ್ಲ. ಕೇವಲ ಕುತಂತ್ರ ರಾಜಕೀಯ ಮಾತ್ರ ಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ನ್ಯಾಯ, ಅಭಿವೃದ್ಧಿ ಬೇಕಿಲ್ಲ. ಕೇವಲ ಕುತಂತ್ರ...

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡುವಾಗ ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

ಬೆಂಗಳೂರು: 200ನೇ ಕಿತ್ತೂರು ವಿಜಯೋತ್ಸವ ಆಚರಣೆ ನಿಮಿತ್ತ ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿಯ ಬಿಸಿ ತಾಗಿದ ಘಟನೆ ನಡೆದಿದೆ. ಜ್ಯೋತಿ ಬೆಳಗಿಸುವಾಗ ಅವರ ಬಟ್ಟೆಗೆ ಕಿಡಿ ತಾಗಿದ್ದು,...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೊನೆಗೂ ಮೂವರಿಗೆ ಸಿಕ್ತು ಬಿಡುಗಡೆ ಭಾಗ್ಯ

ತುಮಕೂರು: ಜಾಮೀನು ಪಡೆದು ಹೊರಗೆ ಬರಬೇಕು ಎಂದು ಕಾಯುತ್ತಿರುವ ನಟ ದರ್ಶನ್​ಗೆ ಮತ್ತೆ ನಿರಾಸೆ ಆಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News