Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಅನಿರ್ದಿಷ್ಟಾವಧಿ ಧರಣಿ ಅ.4ರಿಂದ : ಕುಮಾರ ಪೂಜಾರ

ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದಗಳ ಸಂಘ ಹಾಗೂ ಗ್ರಾ.ಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಬಡ್ತಿ, ಗ್ರಾ.ಪಂಗಳ ಗ್ರೇಡ್‌ಗಳನ್ನು ಹೆಚ್ಚಿಸುವುದು,...

ಸ್ಲಂ, ಬಡಜನರಿಗೆ ವಸತಿ ಹಕ್ಕು ಕಾಯ್ದೆ ಜಾರಿ : ಹೆಚ್.ಕೆ.ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸ್ಲಂ ಜನರ ವಸತಿ ಮತ್ತು ಕೊಳಗೇರಿಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರದಿಂದ ಸಾಕಷ್ಟು ಅನುದಾನ ನೀಡಿದ್ದೇವೆ. ಸ್ಲಂ ಪ್ರದೇಶದ ಕುಟುಂಬಗಳಿಗೆ ಭೂ ಮಾಲೀಕತ್ವ ನೀಡುವ ಉದ್ದೇಶದಿಂದ 3.52...

ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ : ಪ್ರಸಾದ ಅಬ್ಬಯ್ಯ

ವಿಜಯಸಾಕ್ಷಿ ಸುದ್ದಿ, ಗದಗ : ಸ್ಲಂ ಪ್ರದೇಶಗಳ ವಸತಿ ಮತ್ತು ಮೂಲಭೂತ ಸೌಲಭ್ಯಕ್ಕಾಗಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಅನುದಾನವನ್ನು ಸರಿಯಾಗಿ ಬಳಕೆ ಮಾಡುವ ಜೊತೆಗೆ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದೆ....

ಸಚಿವ ಹೆಚ್.ಕೆ. ಪಾಟೀಲರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರಮಜೀವಿಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರದ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ...

ಇ-ಆಸ್ತಿ, ಕಾವೇರಿ ತಂತ್ರಾಂಶ ಸಂಯೋಜನೆ

ವಿಜಯಸಾಕ್ಷಿ ಸುದ್ದಿ, ಗದಗ : ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೊಜನೆ ಮಾಡಲಾಗಿದೆ. ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11ಇ ಇರುವ...

ದೇವಾಲಯದಲ್ಲಿ ಅರ್ಚಕನ ಕೊಲೆ: ದೂರು ಕೊಟ್ರೂ ಕ್ಯಾರೇ ಎನ್ನದ ಅಧಿಕಾರಿಗಳು!

ನವದೆಹಲಿ:- ದೇವಾಲಯದಲ್ಲಿ ಅರ್ಚಕನ ಕೊಲೆ ನಡೆದಿದ್ದು, ಘಟನೆ ಸಂಬಂಧ ದೂರು ಕೊಟ್ರೂ ಪೊಲೀಸರು ಕ್ಯಾರೇ ಎಂದಿಲ್ಲ. ಇಲ್ಲಿನ ಭದೋಹಿಯ ಸುರಿಯಾವದಲ್ಲಿರುವ ಪುರಾತನ ಹನುಮಾನ್ ದೇವಾಲಯದ ಆವರಣದಲ್ಲಿ ಘಟನೆ ಜರುಗಿದೆ. ಕತ್ತು ಸೀಳಿ ದೇವಸ್ಥಾನದ ಆವರಣದಲ್ಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News