Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Cinema

Dharwad News

Gadag News

Trending

ಸಮಾಜದಲ್ಲಿ ಸಮಾನತೆಗಾಗಿ ನಾರಾಯಣ ಗುರುಗಳ ಪಾತ್ರ ಅಪಾರ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬಸವತತ್ವ ಮತ್ತು ನಾರಾಯಣ ಗುರುಗಳ ತತ್ವಗಳ ನಡುವೆ ಸಾಮ್ಯವಿರುವುದರಿಂದ ಸಮಾಜದಲ್ಲಿ ಸಮಾನತೆಯನ್ನು ತರುವುದಕ್ಕಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಾತ್ರ ಅಪಾರವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ...

ಕುಡುಒಕ್ಕಲಿಗರು ದಾನ-ಧರ್ಮಕ್ಕೆ ಹೆಸರಾದವರು : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಅಪೂರ್ಣಗೊಂಡಿರುವ ಗದುಗಿನ ಕುಡುಒಕ್ಕಲಿಗರ ಭವನ ನಿರ್ಮಾಣಕ್ಕೆ ಸರಕಾರದ ಅನುದಾನವನ್ನು ಒದಗಿಸುವದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಅವರು ರವಿವಾರ ಬಿಂಕದಕಟ್ಟಿ ಪ್ರಾಣಿಸಂಗ್ರಹಾಲಯದ ಹತ್ತಿರವಿರುವ ಕುಡುಒಕ್ಕಲಿಗರ ಭವನದಲ್ಲಿ...

ಜಮೀನುಗಳಲ್ಲಿನ ಕೃಷಿ ಹೊಂಡಗಳು ಭರ್ತಿ

ವಿಜಯಸಾಕ್ಷಿ ಸುದ್ದಿ, ರೋಣ : ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ವರ್ಷಧಾರೆ ಸುರಿಸಿದ ವರುಣ ಹಲವಾರು ಅವಾಂತರಗಳನ್ನು ಸೃಷ್ಟಿಸಿದರೂ ಸಹ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾನೆ. ಕಳೆದ ಕೆಲ ದಿನಗಳಿಂದ ಮರೆಯಾಗಿದ್ದ ಮಳೆ ರವಿವಾರ...

ಕನ್ನಡ ಕೇವಲ ಭಾಷೆಯಲ್ಲ : ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ರಾಜ್ಯದ ನೆಲ, ಜಲ ಹಾಗೂ ಭೂಮಿಯ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲದ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ಪ್ರತಿ ಕನ್ನಡಿಗರ ಅಸ್ಮಿತೆಗೆ ಧಕ್ಕೆ ಬಾರದಂತೆ ಕಾರ್ಯಕ್ರಮಗಳನ್ನು ಜಾರಿಗೆ...

ಕಾಮಗಾರಿ ಸುದೀರ್ಘ ಬಾಳಿಕೆ ಬರುವಂತಾಗಬೇಕು : ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದಲ್ಲಿ ಅಮೃತ-2 ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಪುರಸಭೆಯಲ್ಲಿ ಮತ್ತೊಂದು ಸಭೆ ನಡೆಯುವರೆಗೆ ಕಾಮಗಾರಿ ನಿಲ್ಲಿಸಿ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ಸೋಮವಾರ ನಡೆದ...

`ಲಕ್ಷ್ಮೇಶ್ವರದ ಸಾಮ್ರಾಟ’ನಿಗೆ ಸಂಭ್ರಮದ ವಿದಾಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಹತ್ತಿರ ಶ್ರೀ ರಾಘವೇಂದ್ರ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಲಕ್ಷ್ಮೇಶ್ವರದ ಸಾಮ್ರಾಟ್ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ರವಿವಾರ ಸಡಗರ ಸಂಭ್ರಮದಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News