Crime News

ಕಾಲೇಜು ವಿದ್ಯಾರ್ಥಿ ಅಪಹರಣ, ಕಾರಿನಲ್ಲೇ ಮಾರಣಾಂತಿಕ ಹಲ್ಲೆ ಆರೋಪ; ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪದ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು? ರಾಯರೆಡ್ಡಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ರವಿಕುಮಾರ್ ಪ್ರಶ್ನೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ...

Cinema

Dharwad News

Gadag News

Trending

ಚಿಕ್ಕಬಳ್ಳಾಪುರದ ಖಾಸಗಿ ಲಾಡ್ಜ್​​ನಲ್ಲಿ ಮಹಿಳೆ ಮೃತದೇಹ ಪತ್ತೆ!

ಚಿಕ್ಕಬಳ್ಳಾಪುರ;- ಚಿಕ್ಕಬಳ್ಳಾಪುರದ ಖಾಸಗಿ ಲಾಡ್ಜ್​​ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್​​ನಲ್ಲಿ ಈ ಘಟನೆ ಜರುಗಿದೆ. ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್...

ಮುಡಾ ಹಗರಣ: ಅಖಾಡಕ್ಕಿಳಿದ ಸಿದ್ದು ಹೆಂಡ್ತಿ, ಮೊದಲ ಬಾರಿಗೆ ಬಹಿರಂಗ ಪತ್ರ ಬರೆದ ಪಾರ್ವತಿ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮೊದಲ ಬಾರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಾದ ಮೇಲೆ ಮೈಸೂರು...

ಯತ್ನಾಳ್ ಹೇಳಿಕೆಗೆ ನಾನು ಕಾಮೆಂಟ್ ಮಾಡುವುದಿಲ್ಲ: ಶೆಟ್ಟರ್!

ಹುಬ್ಬಳ್ಳಿ:- ಯತ್ನಾಳ್ ಹೇಳಿಕೆಗೆ ನಾನು ಕಾಮೆಂಟ್ ಮಾಡುವುದಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯತ್ನಾಳ್‌ರ ವೈಯಕ್ತಿಕ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಸಿಎಂ ಆಗಲು ಮಹಾನ್ ನಾಯಕ ಸಾವಿರ...

ಮಹಿಳೆಯರೇ ಎಚ್ಚರ: ಈ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಡಾಕ್ಟರ್ ಭೇಟಿ ಮಾಡಿ!?

ಇತ್ತೀಚೆಗೆ ಕ್ಯಾನ್ಸರ್ ಗೆ ಬಲಿಯಾಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ನೀವು ಈ ರೋಗಲಕ್ಷಣಗಳನ್ನು ಮುಂಚಿತವಾಗಿ ಅರ್ಥಮಾಡಿಕೊಂಡರೆ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಬಹುದು. ಕ್ಲೀವ್ಲ್ಯಾಂಡ್ ಕ್ಲಿನಿಕ್ ನ ವರದಿಯ ಪ್ರಕಾರ...

“ಪಾರುಪಾರ್ವತಿ” ಚಿತ್ರದ “ಇನ್ಫಿನಿಟಿ ರೋಡ್” ಪೋಸ್ಟರ್ ಬಿಡುಗಡೆ!

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ಮತ್ತು ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ ಪೂನಂ ಸರ್ ನಾಯಕ್ ಮತ್ತು...

ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಮೂಳೆಗಳು ಪತ್ತೆ!

ಕಾರವಾರ:- ಇಲ್ಲಿನ ಗಂಗಾವಳಿ ನದಿಯಲ್ಲಿ ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಎದೆ ಹಾಗೂ ಕೈ ಭಾಗದ ಮೂಳೆಗಳು ದೊರೆತಿವೆ. ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಆಲದ ಮರ ಸೇರಿದಂತೆ ಹಲವು ವಸ್ತುಗಳನ್ನು ಹೊರತೆಗೆಯಲಾಗಿತ್ತು. ಇಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News