Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

ವಿಜಯಸಾಕ್ಷಿ ಸುದ್ದಿ, ಗದಗ : 2022ರ ಜುಲೈ 1ರಿಂದ 2024ರ ಜುಲೈ 31ರ ಅವಯಲ್ಲಿ ನಿವೃತ್ತರಾದವರಿಗೆ ಗಳಿಕೆ ರಜೆ ನಗದೀಕರಣ, ಡಿಸಿಆರ್‌ಜೆ, ಕಮ್ಯುಟೇಶನ್ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರ ನೀಡಬೇಕು ಎಂದು...

ಸಂಘವನ್ನು ಲಾಭದತ್ತ ತರಲು ಪ್ರಯತ್ನ : ಕಳಕಪ್ಪ ಟೆಂಗಿನಕಾಯಿ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಕಳೆದ ಹಲವು ವರ್ಷದಿಂದ ನಷ್ಟದಲ್ಲಿಯೇ ಸಾಗುತ್ತಿರುವ ಸಂಘವನ್ನು ಲಾಭದತ್ತ ತರಲು ಪ್ರಯತ್ನಿಸಲಾಗುತ್ತಿದ್ದು, ಸಂಘದ ನಿರ್ದೇಶಕ ಮಂಡಳಿ ಮತ್ತು ಸದಸ್ಯರು ಸಹಕಾರ ನೀಡಬೇಕು ಎಂದು ಪ್ರಾಥಮಿಕ ಕೃಷಿ ಪತ್ತಿನ...

ಬೆಳ್ಳಂ ಬೆಳಗ್ಗೆ ಅಪಘಾತ: ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟೆಕ್ಕಿ ದುರ್ಮರಣ!

ಆನೇಕಲ್:- ಬೆಳ್ಳಂ ಬೆಳಿಗ್ಗೆ ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಟೆಕ್ಕಿ ದುರ್ಮರಣ ಹೊಂದಿದ ಘಟನೆ ಬನ್ನೇರುಘಟ್ಟ- ಜಿಗಣಿ ಮುಖ್ಯರಸ್ತೆಯ ಹರಪನಹಳ್ಳಿ ತಿರುವಿನಲ್ಲಿ ಜರುಗಿದೆ.33 ವರ್ಷದ ನರೇಶ್ ಅಪಘಾತದಲ್ಲಿ ಮೃತಪಟ್ಟ...

ಅ.3ರಿಂದ ದುರ್ಗಾದೌಡ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ದಸರಾ ಹಬ್ಬ ನಮ್ಮೆಲ್ಲ ಹಿಂದೂ ಬಾಂಧವರಿಗೆ ಭಾವೈಕ್ಯತೆಯ ಹಬ್ಬವಾಗಿದ್ದು, ಇದಕ್ಕೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ. ಇಂತಹ ಸಂಪ್ರದಾಯಬದ್ಧವಾದ ದಸರಾ ಹಬ್ಬದಲ್ಲಿ `ದುರ್ಗಾದೌಡ' ಎನ್ನುವ ವಿಶಿಷ್ಟ...

ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ : ಡಾ. ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ, ಬಡವರ ಪರವಾಗಿರುವ ಈ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ, ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು,...

ಎಸ್‌ಡಿಪಿಐ ಕ್ಷೇತ್ರ ಪ್ರತಿನಿಧಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ನರಗುಂದ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ ಘಟಕದ ಆಶ್ರಯದಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ಪ್ರತಿನಿಧಿಗಳನ್ನು ಚುನಾಯಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಗದಗ ಜಿಲ್ಲಾ ಉಸ್ತುವಾರಿ ರಮಜಾನ ಕಡಿವಾಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News