Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಅಂಗನವಾಡಿಯಲ್ಲಿ ಪೋಷಣ ಮಾಸಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ ನರಗುಂದ ಇವರ ವತಿಯಿಂದ ಚಿಕ್ಕನರಗುಂದ-42ನೇ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಗರ್ಭಿಣಿಯರಿಗೆ...

ನೇತ್ರದಾನ ಮಾಡಿ ಅಂಧರಿಗೆ ಬೆಳಕಾಗಿ : ಎಸ್.ಎಚ್. ಶಿವನಗೌಡ್ರ

ವಿಜಯಸಾಕ್ಷಿ ಸುದ್ದಿ, ಗದಗ : ಪರೋಪಕಾರದಿಂದ ಪುಣ್ಯ ಪ್ರಾಪ್ತಿ ಯಾಗುವುದು ಎಂದು ಸುದರ್ಶನ ಚಕ್ರ ಯುವ ಮಂಡಳ ಮತ್ತು ಹಿಂದೂ ಮಹಾಗಣಪತಿ ಸಮಿತಿಯ ಗೌರವಾಧ್ಯಕ್ಷ ಎಸ್.ಎಚ್. ಶಿವನಗೌಡ್ರ ಹೇಳಿದರು. ಅವರು ಗದಗ ನಗರದ ವೀರಶೈವ...

ತಾಂತ್ರಿಕ ಸಮಸ್ಯೆ: ಕೋಲಾರದ ಕೆರೆಯಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ!

ಕೋಲಾರ :- ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶಗೊಂಡ ಘಟನೆ ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಗ್ರಾಮದ ಕೆರೆಯಲ್ಲಿ ಜರುಗಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಸಂಜೆ 4 ಗಂಟೆಗೆ ತುರ್ತು ಭೂ...

`ಅತ್ಯುತ್ತಮ ಕಂದಾಯ ಅಧಿಕಾರಿ’ ಪ್ರಶಸ್ತಿ ಪ್ರದಾನ

ವಿಜಯಸಾಕ್ಷಿ ಸುದ್ದಿ, ಗದಗ : ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನಾ...

ನೆಲಮಂಗಲ: ಕೊಟ್ಟಿಗೆಯಲ್ಲಿದ್ದ ಹಸುಗಳು ರಾತ್ರೋ ರಾತ್ರಿ ಮಾಯ!

ನೆಲಮಂಗಲ: ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮದಲ್ಲಿ ರಾತ್ರೋ ರಾತ್ರಿ ಹಸುಗಳ ಕಳ್ಳತನ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 2 ಲಕ್ಷ ಬೆಲೆ ಬಾಳುವ ಹಸುಗಳನ್ನು ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ಹಾಲು ಕೊಡುತ್ತಿದ್ದ ಹಸು...

ಸಿಎಂಗೆ ‘ಲೋಕಾ’ ಸಂಕಷ್ಟ: ಇಂದಿನಿಂದ ಮುಡಾ ತನಿಖೆ ಶುರು!

ಬೆಂಗಳೂರು:- ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ತನಿಖೆ ಆರಂಭವಾಗಲಿದೆ. ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದೆ. ದೂರುದಾರರ ಬಳಿ ದಾಖಲೆಯನ್ನು ಪೊಲೀಸರು ಸಂಗ್ರಹಿಸಲಿದ್ದಾರೆ. ಇನ್ನೊಂದು ಕಡೆ ನಿವೃತ್ತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News