Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಮುನ್ನೆಚ್ಚರಿಕೆಯಿಂದ ರೋಗಗಳನ್ನು ತಡೆಗಟ್ಟಿ : ಡಾ. ವ್ಹಿ.ಎ. ನಿಂಗೋಜಿ

ವಿಜಯಸಾಕ್ಷಿ ಸುದ್ದಿ, ಗದಗ : ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡರೆ ಸಮುದಾಯದ ಸ್ವಚ್ಛತೆ ತನ್ನಿಂದ ತಾನೇ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಜನರಲ್ಲಿ ಜಾಗೃತಿಯುಂಟುಮಾಡುವುದು ಅವಶ್ಯಕ ಎಂದು ಡಾ. ವ್ಹಿ.ಎ. ನಿಂಗೋಜಿ ಅಭಿಪ್ರಾಯಪಟ್ಟರು. ಪಂ. ಪಂಚಾಕ್ಷರ...

ಮಹಿಳಾ PSI ಮೇಲೆ ಹಲ್ಲೆ ಮಾಡಿದ ಕಾನ್‌ಸ್ಟೇಬಲ್‌ ಸಸ್ಪೆಂಡ್!

ಬೀದರ್:- ಮಹಿಳಾ PSI ಮೇಲೆ ಹಲ್ಲೆ ಹಾಗೂ ಆಶಿಸ್ತಿನ ವರ್ತನೆ ತೋರಿದ ಆರೋಪದಡಿ ಕಾನ್‌ಸ್ಟೇಬಲ್‌ ನನ್ನು ಸಸ್ಪೆಂಡ್ ಮಾಡಲಾಗಿದೆ. ಧನರಾಜ್‌ ಸಸ್ಪೆಂಡ್ ಆದ ಕಾನ್ಸ್ಟೇಬಲ್. ಮಹಿಳಾ ಠಾಣೆ ಪಿಎಸ್‌ಐ ಮಲ್ಲಮ್ಮ ಮೇಲೆ ಹಲ್ಲೆ ಮಾಡಿ...

ಸಂಸ್ಕೃತವು ವಿಶ್ವಮಾನ್ಯ ಭಾಷೆ : ವೀರನಗೌಡ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ವಿಶ್ವಮಾನ್ಯವಾದ ಸಂಸ್ಕತ ಭಾಷೆಯ ಶಿಕ್ಷಣವನ್ನು ಉಚಿತವಾಗಿ ಎಲ್ಲಾ ವರ್ಗದ ಜನರಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ನಿರ್ದೇಶನಾಲಯವು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ವಿದ್ಯಾವರ್ಧಕ ಸಂಸ್ಥೆಯ ಗೌರವ ಕಾರ್ಯದರ್ಶಿ...

ಕಿಶೋರಿಯರಿಗೆ ಆರೋಗ್ಯ ತಪಾಸಣೆ, ಜಾಥಾ

ವಿಜಯಸಾಕ್ಷಿ ಸುದ್ದಿ, ನರಗುಂದ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ನರಗುಂದ ಇವರ ವತಿಯಿಂದ ಶಿರೋಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ...

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ವೀರಶೈವ ಲೈಬ್ರರಿ ಹತ್ತಿರ ಸುದರ್ಶನ ಚಕ್ರ ಯುವ ಮಂಡಳ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿಯನ್ನು 21ನೇ ದಿನದಂದು ವಿಶೇಷ ಪೂಜೆ ಸಲ್ಲಿಸಿ ವಿಸರ್ಜನಾ ಮೆರವಣಿಗೆಗೆ...

ಬಡವರ ಬದುಕು ಹಸನಾಗಬೇಕು : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬರೀ ಸಿಸಿ ರಸ್ತೆ, ಗಟಾರ ನಿರ್ಮಾಣ ಮಾಡಿದರೆ ಅಭಿವೃದ್ಧಿಯಲ್ಲ. ಜನ ನೆಮ್ಮದಿಯಿಂದ ಇರಬೇಕು, ಬಡವರ ಬದುಕು ಹಸನಾಗಬೇಕು, ಶಾಂತಿ-ನೆಮ್ಮದಿ ಹಾಗೂ ಪ್ರೀತಿಯಿಂದ ಕುಟುಂಬದಲ್ಲಿ ಇರಬೇಕು. ಇದು ಕಾಂಗ್ರೆಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News