Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ: ಮುಜರಾಯಿ ಇಲಾಖೆ ಆದೇಶ!

ಬೆಂಗಳೂರು:-ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಕರ್ನಾಟಕದ ಎಲ್ಲಾ ದೇವಸ್ಥಾನದ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಿ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ತಿರುಪತಿ‌ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎಂಬ ಆರೋಪ ಸಾಕಷ್ಟು ಸಂಚಲನ...

ಬಳಗದ ಸನ್ಮಾನ ಆತ್ಮ ತೃಪ್ತಿ ತಂದಿದೆ : ಎಫ್.ಎನ್. ಹುಡೇದ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಳೆದ ಹತ್ತು ವರ್ಷಗಳಿಂದ ನರೇಗಲ್ಲದ ಪರಿಸರದಲ್ಲಿ ತನ್ನ ಸಾಹಿತ್ತಿಕ ಮತ್ತು ಸಾಮಾಜಿಕ ಕಾರ್ಯಗಳ ಮೂಲಕ ಸೇವೆ ಸಲ್ಲಿಸುತ್ತಿರುವ ಬೀಚಿ ಬಳಗವು ಸಮಾಜಕ್ಕೆ ತನ್ನ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿದೆ....

ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ಭಾನುವಾರ ನರೇಗಲ್ಲ ಪಟ್ಟಣದಲ್ಲಿ ಸಡಗರ, ಸಂಭ್ರಮಗಳಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪಟ್ಟಣದ ಪೊಲೀಸ್...

ಕಾಡನ್ನು ಬೆಳೆಸಿ ನಾಡನ್ನು ಉಳಿಸಿ : ರಾಘವೇಂದ್ರ ಬಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಮಾನವನ ಜೀವನಕ್ಕೆ ಅಗತ್ಯವಾದ ಆಮ್ಲಜನಕವನ್ನು ನೀಡಬಲ್ಲ ಗಿಡಮರಗಳನ್ನು ಉಳಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಿದೆ ಎಂದು ಗಜೇಂದ್ರಗಡ ಸಾರಿಗೆ ಘಟಕ ವ್ಯವಸ್ಥಾಪಕ ರಾಘವೇಂದ್ರ ಬಿ ಹೇಳಿದರು. ಸಮೀಪದ...

ಕಡಲೆ ಬೀಜ ವಿತರಣೆ ಇಂದಿನಿಂದ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸೆ. 30ರಿಂದ ರೈತರಿಗೆ ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಕಡಲೆ ಬೀಜಗಳ ವಿತರಣೆ ನಡೆಯಲಿದೆ ಎಂದು ನರೇಗಲ್ಲ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸಿ.ಕೆ. ಕಮ್ಮಾರ ಹೇಳಿದರು. ನರೇಗಲ್ಲ ಗದಗ...

ಶ್ರೀದೇವಿ ಪುರಾಣ, ಅನ್ನಪೂರ್ಣೇಶ್ವರಿ ದೇವಿ ಜಾತ್ರೆ

ವಿಜಯಸಾಕ್ಷಿ ಸುದ್ದಿ, ಗದಗ : ಗದುಗಿನ ಅಡವೀಂದ್ರ ಸ್ವಾಮಿ ಮಠದಲ್ಲಿ ಅಕ್ಟೋಬರ್ 3ರಿಂದ 12ರವರೆಗೆ ದಸರಾ ಮಹೋತ್ಸವದ 44ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಹಾಗೂ 10ನೇ ವರ್ಷದ ಅನ್ನಪೂರ್ಣೇಶ್ವರಿ ದೇವಿಯ ಮಹಾರಥೋತ್ಸವದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News