Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

ಮೈಸೂರು: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬುದ್ಧರನ್ನು ಹೊಗಳುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ ಹೀನವಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ನಗರದಲ್ಲಿ ಮಹಿಷ ದಸರಾದಲ್ಲಿ...

ಪ್ರತಿದಿನ ಪುದೀನಾ ತಿಂದ್ರೆ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ..?

ಈಗ ವಾತಾವರಣ ಬದಲಾವಣೆಯ ಸಮಯ ಆಗಿರುವುದರಿಂದ ಬಿಸಿಲು ಮತ್ತು ಆಗಾಗ ಮಳೆಯ ಸಿಂಚನ ಇದ್ದೇ ಇರುತ್ತದೆ. ಇಂತಹ ಸಮಯದಲ್ಲಿ ಬಹಳಷ್ಟು ಜನರು ಹುಷಾರು ತಪ್ಪುತ್ತಾರೆ. ಸೂಕ್ಷ್ಮ ಆರೋಗ್ಯ ಹೊಂದಿರುವವರು ಬಹಳ ಬೇಗನೆ ಶೀತ,...

ಬೆಳಗಾವಿ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಕಂದಮ್ಮಗಳ ಜೊತೆಗೆ ತಾಯಿ ಸೇರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ. ತಾಯಿ ಯಲ್ಲವ್ವಾ...

ಬಿಜೆಪಿಯವರು ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿಯವರು ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಕನ್ನಡಿಗರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಅದರಿಂದ ಮೋದಿ ಸರ್ಕಾರಕ್ಕೆ ಪದೇ ಪದೆ ಮುಜುಗರವಾಗುತ್ತಿದೆ.‌...

ಹಣಕಾಸು ಸಚಿವೆಯ ರಾಜೀನಾಮೆ ಅನಿವಾರ್ಯವಾಗಿದೆ: ಜೈರಾಮ್ ರಮೇಶ್

ನವದೆಹಲಿ: ಹಣಕಾಸು ಸಚಿವೆಯ ರಾಜೀನಾಮೆ ಅನಿವಾರ್ಯವಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೆಂದ ಕೊಡಿ ದಂಧೆ ತಗೊಳ್ಳಿ. ಟೆಂಡರ್ ತಗೊಳ್ಳಿ ಚೆಂದ ಕೊಡಿ. ಈ...

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ: ಯದುವೀರ್ ಒಡೆಯರ್

ಉಡುಪಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ ಎಫ್‍ಐಆರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News