Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಮೈಸೂರಿನಲ್ಲಿ ರೇವ್ ಪಾರ್ಟಿ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಪೊಲೀಸರು ಎಂಟ್ರಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದು,...

ಕಳ್ಳನನ್ನು ಹಿಡಿಯಲು ಹೋದ ಪೊಲೀಸರ ಕಾರು ಅಪಘಾತ: ಸಿಬ್ಬಂದಿಗಳಿಗೆ ಗಾಯ

ತುಮಕೂರು: ಕಳ್ಳನನ್ನು ಹಿಡಿಯಲು ಹೋದ ಪೊಲೀಸರ ಕಾರು ಅಪಘಾತಕ್ಕೀಡಾದ ಘಟನೆ ಆಂಧ್ರಪ್ರದೇಶದ ಮಣೂರು ಬಳಿ ನಡೆಡಿದೆ. ತುಮಕೂರಿನ ಮಧುಗಿರಿ ಠಾಣೆಯ ಕ್ರೈಂ ಸಿಬ್ಬಂದಿ ಪ್ರಕಾಶ್, ಮುದ್ದರಾಜು ಹಾಗೂ ರಮೇಶ್‌ಗೆ ಗಂಭೀರ ಗಾಯಗಳಾಗಿದ್ದು, ನಿನ್ನೆ ಮಧುಗಿರಿ ಪಟ್ಟಣದಲ್ಲಿ ಮಹಿಳೆಯನ್ನ...

ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. KA 01 MZ 5843 ಬೂದು ಬಣ್ಣದ ಟೊಯೀಟಾ FORTUNER ಕಾರು ಕಳ್ಳರು ಮಂಕಿ ಕ್ಯಾಪ್...

ಕಲಬುರಗಿ: ಸೆಕ್ಸ್ʼಗೆ ಒಪ್ಪದ ಹಿನ್ನೆಲೆ ಹೆಂಡತಿಯನ್ನೆ ಕೊಚ್ಚಿ ಕೊಂದ ಪಾಪಿ ಗಂಡ!

ಕಲಬುರಗಿ: ಸೆಕ್ಸ್ ಗೆ ಒಪ್ಪದ ಹಿನ್ನೆಲೆ ಹೆಂಡತಿಯನ್ನೆ ಪಾಪಿ ಗಂಡ ಕೊಚ್ಚಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಟಗೇರಾದಲ್ಲಿ ನಡೆದಿದೆ. ನಾಗಮ್ಮ ಕೊಲೆಯಾದ ದುರ್ಧೈವಿಯಾಗಿದ್ದು, ಶೇಖಪ್ಪ ಕೊಲೆ ಮಾಡಿ...

ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ: ಇಂದು ಪದ ಗ್ರಹಣ ಸಮಾರಂಭ

ನವದೆಹಲಿ: ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಉದಯನಿಧಿ ಸ್ಟಾಲಿನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ರಾಜ್ಯ ಸರ್ಕಾರದ ಪ್ರಮುಖ ಸಂಪುಟ ಪುನಾರಚನೆಯ ಭಾಗವಾಗಿ ಈ ಘೋಷಣೆ ಹೊರಡಿಸಲಾಗಿದೆ. ರಾಜಭವನದ ಪ್ರಕಟಣೆಯ ಪ್ರಕಾರ, ಇಂದು...

ಶಾರ್ಟ್ ಸರ್ಕ್ಯೂಟ್: ರಸ್ತೆ ಮಧ್ಯೆ ಹೊತ್ತಿ ಉರಿದ ಆಯಿಲ್ ತುಂಬಿದ್ದ ಕಂಟೇನರ್!

ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ತುಂಬಿದ್ದ ಕಂಟೇನರ್ʼವೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದ NH 48ರ ನವೀನ್ ಐಶ್ವರ್ಯ ಹೋಟಲ್ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕ, ಕ್ಲೀನರ್ ಪಾರಾಗಿದ್ದು, ಬೆಂಗಳೂರಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News