Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಗೋದಾಮು ನಿರ್ಮಾಣಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಎಪಿಎಂಸಿಯಲ್ಲಿನ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಗೋದಾಮು ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ...

ಆಧುನಿಕ ತಾಂತ್ರಿಕತೆಗೆ ಆದ್ಯತೆ ನೀಡಿ : ಜಿ.ಎಸ್. ಪಾಟೀಲ್

ವಿಜಯಸಾಕ್ಷಿ ಸುದ್ದಿ, ಡಂಬಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮರ ನೇತೃತ್ವದ ಸರಕಾರದಲ್ಲಿ ಈಗಾಗಲೇ ಹಿಂಗಾರು ಹಂಗಾಮಿನ ಬಿತ್ತನೆಗಾಗಿ ರೈತರಿಗೆ ಬೀಜ, ಗೊಬ್ಬರದ ಕೊರತೆಯಾಗದಂತೆ ದಾಸ್ತಾನು ಮಾಡಲಾಗಿದ್ದು, ರೈತರು ಇದರ...

Dengue: ಶಂಕಿತ ಡೆಂಗ್ಯೂವಿನಿಂದ 5 ವರ್ಷದ ಬಾಲಕ ಸಾವು.!

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಮಿತಿ ಮೀರಿದ್ದು, ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಮತ್ತೊಂದೆಡೆ, ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ಶಂಕಿತ ಡೆಂಗ್ಯೂವಿನಿಂದ 5 ವರ್ಷದ ಬಾಲಕ ಮೃತಪಟ್ಟ ಘಟನೆ ಜರುಗಿದೆ. 5 ವರ್ಷದ ಪ್ರದೀಪ್ ಆಚಾರಿ ಮೃತ...

ಹಂದಿಗಳ ಜೊತೆ ಕುಸ್ತಿ ಬೇಡ; ಕುಮಾರಸ್ವಾಮಿಗೆ ಎಡಿಜಿಪಿ ಚಂದ್ರಶೇಖರ್ ಟಾಂಗ್

ಬೆಂಗಳೂರು: HDK ಅವರು ಮಾಡಿದ ಆರೋಪ ದುರದ್ದೇಶದಿಂದ ಕೂಡಿದೆ ಎಂದು ಎಡಿಜಿಪಿ ಚಂದ್ರಶೇಖರ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಡಿಜಿಪಿ ಚಂದ್ರಶೇಖರ್ ವಿರುದ್ಧ ಮಾಡಿದ ಆರೋಪಕ್ಕೆ ಇದೀಗ ಪತ್ರದ ಮೂಲಕ ಚಂದ್ರಶೇಖರ ಟಾಂಗ್‌ ನೀಡಿದ್ದಾರೆ. ಈ...

ರೇಬೀಸ್ ರೋಗವನ್ನು ನಿರ್ಲಕ್ಷಿಸದಿರಿ : ಡಾ. ಎನ್.ಎಚ್. ಓಲೇಕಾರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಕುಂದ್ರಳ್ಳಿ ತಾಂಡಾ ಮತ್ತು ಗ್ರಾಮದಲ್ಲಿ ಇತ್ತೀಚೆಗೆ ಹುಚ್ಚು ನಾಯಿಗಳ ಹಾವಳಿಯಿಂದ ಅನೇಕ ಜನರು ಗಾಯಗೊಳ್ಳುತ್ತಿರುವ ಘಟನೆಗಳು ನಡೆಯುತ್ತಿವೆ. ಇದರಿಂದ ಜನರು ಬೆಚ್ಚಿಬೀಳುವಂತಾಗಿದ್ದು, ಈ ಹಿನ್ನೆಲೆಯಲ್ಲಿ ಜಿ.ಪಂ...

ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳಿಸುವದರೊಂದಿಗೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ ಹೇಳಿದರು. ಇಲ್ಲಿಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News