Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ನೀರು ಪೂರೈಕೆಯಲ್ಲಿ ತಾರತಮ್ಯ, ರಸ್ತೆಯಲ್ಲಿಯೇ ವೈಯಕ್ತಿಕ ಶೌಚಾಲಯ ನಿರ್ಮಾಣ, ನಿಗದಿತ ಸಮಯದೊಳಗೆ ಸಹಾಯಧನ ತಲುಪಿಸದಿರುವುದು ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳ ಕುರಿತು ಕಳೆದ ಮೂರು ದಿನಗಳಿಂದ ಇಲ್ಲಿಯ...

ಶರಣ ಸಂಗಮ ಕಾರ್ಯಕ್ರಮ ಇಂದು

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 29ರಂದು ಬೆಳಿಗ್ಗೆ 11ಕ್ಕೆ ನಡೆಯಲಿರುವ ಬಸವದಳದ 1613ನೇ ಶರಣ ಸಂಗಮದಲ್ಲಿ ಶರಣ ಹೂಗಾರ ಮಾದಯ್ಯನವರ ಕುರಿತು ಉಪನ್ಯಾಸ...

ಲಕ್ಷ್ಮೇಶ್ವರ ಪಟ್ಟಣಕ್ಕೆ ಕನ್ನಡ ರಥ

ವಿಜಯಸಾಕ್ಷಿ ಸುದ್ದಿ, ಗದಗ : ಮಂಡ್ಯದಲ್ಲಿ ಡಿಸೆಂಬರ್‌ನಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣಕ್ಕೆ ಶನಿವಾರ...

ಕರಾಟೆಯಲ್ಲಿ ಶ್ರೇಯಾ ಮೇಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ತೋಂಟದ ಸಿದ್ಧೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಮೇಟಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇತ್ತೀಚೆಗೆ ತಾಲೂಕಿನ ಹುಲಕೋಟಿ ಗ್ರಾಮದ ಸ್ವಾಮಿ ವಿವೇಕಾನಂದ...

ಆಘಾತಕಾರಿ ಘಟನೆ: ಹಣ ಕದ್ದ ಅಂತ 10 ವರ್ಷದ ಮಗನನ್ನೇ ಕೊಂದು ಬಿಟ್ಟ ಅಪ್ಪ!

ನೊಯ್ಡಾ:- ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ತಂದೆಯೊಬ್ಬ ತನ್ನ 10 ವರ್ಷದ ಮಗನನ್ನು ಹೊಡೆದು ಕೊಂದಿದ್ದಾನೆ. ತನ್ನ ಬಳಿಯಿದ್ದ 500 ರೂ.ಗಳನ್ನು ಮಗ ಕದ್ದಿದ್ದಾನೆ ಎಂದು ತಂದೆ ಶಂಕಿಸಿದ್ದಾರೆ. ಈ ಅನುಮಾನದ ಆಧಾರದ...

Power Cut : ತುರ್ತು ಕಾಮಗಾರಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ! ಎಲ್ಲೆಲ್ಲಿ?

ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆ ಬೆಳಗ್ಗೆ 9.30 ಯಿಂದ ಮಧ್ಯಾಹ್ನ 3.30 ವರೆಗೆ ಪೀಣ್ಯ 10ನೇ ಮುಖ್ಯರಸ್ತೆ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News