Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಪ್ರಶಸ್ತಿಯಿಂದ ಜಿಲ್ಲೆಯ ಘನತೆ ಹೆಚ್ಚಿದೆ : ಬಸವಣ್ಣೆಯ್ಯ ಹಿರೇಮಠ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಕಳೆದ ಐದು ದಶಕಗಳಿಂದ ಸ್ವಂತ ಮುದ್ರಣ ಯಂತ್ರದಲ್ಲಿ ಮುದ್ರಣಗೊಂಡು ಪಕ್ಷಾತೀತವಾಗಿ ಸುದ್ದಿಗಳನ್ನು ಬಿತ್ತರಿಸುತ್ತಿರುವ ನವೋದಯ ಪತ್ರಿಕೆ ಹಾಗೂ ಸಂಪಾದಕರಾದ ರಾಜೀವಲೋಚನ ಕಿದಿಯೂರ ಅವರಿಗೆ...

ನನ್ನ ಮೇಲೆ ಸುಳ್ಳಿನ ಜತೆ ಹೆಚ್​ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!

ಬೆಂಗಳೂರು:- ಹೆಚ್​ಡಿ ಕುಮಾರಸ್ವಾಮಿ ನನ್ನ ಮೇಲೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ಹೇಳಿದ್ದಾರೆ. ಇಂದು ಕೇಂದ್ರ ಸಿಚಿವ ಹೆಚ್​ಡಿ ಕುಮಾರಸ್ವಾಮಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಮಾಡಿದ ಆರೋಪಕ್ಕೆ ಇದೀಗ...

ಪೋಷಣ ಅಭಿಯಾನದ ಸದುಪಯೋಗವಾಗಲಿ : ಡಾ.ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರಲ್ಲಿ ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರಕಾರ ಅಕ್ಷರ ದಾಸೋಹ ಮದ್ಯಾಹ್ನದ ಉಪಹಾರ ಯೋಜನೆಯಡಿ, ಅಜೀಂ ಪ್ರೇಮಜಿ ಫೌಂಡೇಷನ್ ಇವರ...

ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದ ವಿಚಾರ: ಸಿದ್ದರಾಮಯ್ಯ ಏನ್ ಹೇಳಿದ್ರೂ ಗೊತ್ತಾ!?

ಮೈಸೂರು:- ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದ ವಿಚಾರವಾಗಿ ನಗರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾನೂನು ಹೋರಾಟದ ವಿಚಾರವನ್ನ ನಮ್ಮ ಕಾನೂನಿನ ಟೀಂ ನೋಡಿಕೊಳ್ಳುತ್ತದೆ. ಕಾನೂನು ಸಲಹೆಗಾರ ಪೊನಣ್ಣ ನನ್ನನ್ನು ಭೇಟಿಯಾಗಿದ್ದಾರೆ ಅಷ್ಟೇ....

ಮೌಲ್ಯಗಳ ಸಂರಕ್ಷಣೆ ನಮ್ಮೆಲ್ಲರ ಗುರಿಯಾಗಲಿ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ : ಆಧುನಿಕ ಕಾಲದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ. ಸತ್ಯ, ಧರ್ಮ, ನ್ಯಾಯ, ನೀತಿ ಪರಿಪಾಲಿಸಿ ಬಾಳಿದರೆ ಬದುಕು ಉಜ್ವಲಗೊಳ್ಳುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಸಂರಕ್ಷಣೆ ನಮ್ಮೆಲ್ಲರ...

Muda Scam: ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ: ಯತ್ನಾಳ್!

ವಿಜಯಪುರ:- ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು. ರಾಜಕೀಯದಲ್ಲಿ ನೀವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News