Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಬೆಳಗ್ಗೆ ಎದ್ದ ಕೂಡಲೇ ಬೆಚ್ಚಗಿನ ನೀರು ಕುಡಿಯಿರಿ: ಆಮೇಲೆ ಪ್ರಯೋಜನ ತಿಳಿಯಿರಿ

ಈಗಿನ ಪ್ರತಿಯೊಬ್ಬರು ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೆ ಹೊಟ್ಟೆಯಲ್ಲಿ ಕೆಫಿನ್ ಅಂಶ ದೇಹ ಸೇರುವುದರಿಂದ ನಂತರದ ದಿನಗಳಲ್ಲಿ ಆರೋಗ್ಯಕ್ಕೆ ಸಾಕಷ್ಟು ಅನಾನುಕೂಲಗಳು ಉಂಟಾಗಲಿವೆ. ಅದರ ಬದಲು...

ಸಿನಿಮೀಯ ರೀತಿ ಪ್ರಿಯತಮೆ ಮಾಡಿಸಿದ್ದು ಪ್ರಿಯಕರನ ಮೇಲೆ ರಾಬರಿ! ಯಾಕೆ ಗೊತ್ತಾ..?

ಬೆಂಗಳೂರು: ಮೊಬೈಲ್‌ನಲ್ಲಿ ಫೋಟೋ ವಿಡಿಯೋ ಡಿಲೀಟ್ ಮಾಡಿಸಲಿಕ್ಕೆ ಲವ್ವರ್ ಮೇಲೆ ರಾಬರಿ ಮಾಡಿಸಿದ್ದ ಟೆಕ್ಕಿ ಯುವತಿ ಸೇರಿದಂತೆ ಮೂವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಕಳೆದ ಸೆಪ್ಟೆಂಬರ್ 20 ರಂದು ಶೃತಿ...

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದೇನು..?

ಬೆಳಗಾವಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ...

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ...

ನಿರ್ಮಲಾ ಸೀತಾರಾಮನ್, ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು!

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸು ವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾ...

ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ ಮನೆಯ ಮಕ್ಕಳು: ಡಿಕೆ ಶಿವಕುಮಾರ್

ರಾಮನಗರ: ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ ಮನೆಯ ಮಕ್ಕಳು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಅವರು, ನಾನು ಇಲ್ಲಿಗೆ ಡಿಸಿಎಂ ಆಗಿ ಬಂದಿಲ್ಲ, ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News