Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಬೆಂಗಳೂರಿನ ಖಾಸಗಿ ಹೋಟೆಲ್ʼಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆಯ ಕರೆಗಳು ಬರುತ್ತಿರುವುದು ಪೊಲೀಸರು ಮತ್ತು ಜನ ಸಾಮಾನ್ಯರನ್ನು ಆತಂಕಕ್ಕೀಡು ಮಾಡಿದೆ. ಪ್ರತಿಷ್ಠಿತ  ಖಾಸಗಿ ಹೊಟೇಲ್ ಗೆ ಬಾಂಬ್ ಇಟ್ಟಿರುವುದಾಗಿ  ಬೆದರಿಕೆ ಇ-ಮೇಲ್ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್‌ ಠಾಣೆ...

ಹಿಟ್ ಆ್ಯಂಡ್ ರನ್ʼಗೆ ಓರ್ವ ವ್ಯಕ್ತಿ ಬಲಿ.! ಮತ್ತೋರ್ವನಿಗೆ ಗಾಯ

ಧಾರವಾಡ: ಹಿಟ್ ಆ್ಯಂಡ್ ರನ್‌ಗೆ ಓರ್ವ ವ್ಯಕ್ತಿ ಸಾವಿಗೀಡಾಗಿ, ಮತ್ತೋರ್ವ ಗಾಯಗೊಂಡಿರುವ ಘಟನೆ ಧಾರವಾಡದ ಹೊಯ್ಸಳನಗರದ ಸೇತುವೆ ಬಳಿ ಸಂಭವಿಸಿದೆ. ರಾಣೆಬೆನ್ನೂರು ತಾಲೂಕಿನ ಕೆರೂರು ಗ್ರಾಮದ ಸುಲ್ತಾನಸಾಬ್ ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದು, ಆತನ ಜೊತೆಗಿದ್ದ...

ಟಾಟಾ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ! ಹತೋಟಿಗೆ ಬಾರದ ಬೆಂಕಿಯ ಕೆನ್ನಾಲಿಗೆ

ಬೆಂಗಳೂರು: ಟಾಟಾ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ ಘಟನೆ ಹೊಸೂರಿನ ಕೆಲಮಂಗಲ ಬಳಿಯ ಇರುವ ಸೆಲ್ ಫೋನ್ ತಯಾರಿಕಾ ಘಟಕದಲ್ಲಿ ನಡೆದಿದೆ. ಸುಮಾರು  500 ಎಕರೆ ಪ್ರದೇಶದಲ್ಲಿ ಇರುವ ಟಾಟಾ ಕಾರ್ಖಾನೆಯಿದ್ದು,...

ವೈದ್ಯರ ನಿರ್ಲಕ್ಷ್ಯ: 7 ವರ್ಷದ ಬಾಲಕ ದುರ್ಮರಣ!

ಚಿಕ್ಕಮಗಳೂರು:- ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟಿರುವ ಘಟನೆ ಜರುಗಿದೆ. ಅಶೋಕ್ ಅವರ 7 ವರ್ಷದ ಮಗ...

ನೆಲಮಂಗಲ: ಕಾರ್ಮಿಕರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ನೆಲಮಂಗಲ: ಕಾರ್ಮಿಕರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಮಹಿಮಾಪುರ ಬಳಿಯಲ್ಲಿರುವ ಶೆಡ್ ಬಳಿ ನಡೆದಿದೆ. ರಾಜೀವ್ ಗಾಂಧಿ ಕೊಲೆಯಾದ ವ್ಯಕ್ತಿಯಾಗಿದ್ದು, ಗೋದಾಮು ಕಾರ್ಮಿಕರ ಶೆಟ್ ನಲ್ಲಿ ಹಣಕಾಸಿನ ವಿಚಾರಕ್ಕೆ...

ವ್ಯವಸ್ಥಾಪಕರ ವಿರುದ್ಧ ಶಾಸಕರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ರೋಣ : ಈ ಹಿಂದೆ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಉಗ್ರಾಣ ಕಟ್ಟಡದ ವಿಚಾರವಾಗಿ ಶಾಸಕ ಜಿ.ಎಸ್. ಪಾಟೀಲರು ಬೀಜ ನಿಗಮದ ವ್ಯವಸ್ಥಾಪಕ ಪ್ರಮೋದ ಕುಲಕರ್ಣಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News