Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ನೆಲಮಂಗಲ: ಕಾರ್ಮಿಕರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ನೆಲಮಂಗಲ: ಕಾರ್ಮಿಕರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಮಹಿಮಾಪುರ ಬಳಿಯಲ್ಲಿರುವ ಶೆಡ್ ಬಳಿ ನಡೆದಿದೆ. ರಾಜೀವ್ ಗಾಂಧಿ ಕೊಲೆಯಾದ ವ್ಯಕ್ತಿಯಾಗಿದ್ದು, ಗೋದಾಮು ಕಾರ್ಮಿಕರ ಶೆಟ್ ನಲ್ಲಿ ಹಣಕಾಸಿನ ವಿಚಾರಕ್ಕೆ...

ವ್ಯವಸ್ಥಾಪಕರ ವಿರುದ್ಧ ಶಾಸಕರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ರೋಣ : ಈ ಹಿಂದೆ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಉಗ್ರಾಣ ಕಟ್ಟಡದ ವಿಚಾರವಾಗಿ ಶಾಸಕ ಜಿ.ಎಸ್. ಪಾಟೀಲರು ಬೀಜ ನಿಗಮದ ವ್ಯವಸ್ಥಾಪಕ ಪ್ರಮೋದ ಕುಲಕರ್ಣಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ...

ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸಿ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾಡಳಿತ ಭವನ, ಎಸ್.ಪಿ. ಕಚೇರಿ, ಎಸಿ ಕಚೇರಿ, ಜಿಮ್ಸ್ ಸೇರಿದಂತೆ ಸರ್ಕಾರಿ ಶಾಲಾ-ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ಉದ್ಯಾನವನ ಅಭಿವೃದ್ಧಿಪಡಿಸಿ ನಿರ್ವಹಿಸಬೇಕೆಂದು ರಾಜ್ಯದ ಕಾನೂನು, ನ್ಯಾಯ,...

ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ

ಬೆಂಗಳೂರು: ಜಾತಿ ನಿಂದನೆ, ಬೆದರಿಕೆ ಹಾಕಿದ ಪ್ರಕರಣದ ಬಳಿಕ RR ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅ*ತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿದೆ. ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ...

ಕೊಪ್ಪಳದ ರಸ್ತೆಗಳು ಕೆಸರುಮಯ: ಭತ್ತ ನಾಟಿ ಮಾಡಿ ಗ್ರಾಮಸ್ಥರು ಕೆಂಡಾಮಂಡಲ!

ಕೊಪ್ಪಳ:- ಸಣ್ಣ-ಪುಟ್ಟ ಮಳೆಗೂ ಇಲ್ಲಿನ ರಸ್ತೆಗಳು ಹಾಳಾಗುತ್ತಿದ್ದು, ರೈತರು ಇಲ್ಲಿ ಸಂಚರಿಸಲಾಗದೇ ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ...

ಕ್ರೀಡಾಕೂಟದಲ್ಲಿ ಮೊರಾರ್ಜಿ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಬಿಸಿಎನ್ ಆವರಣದಲ್ಲಿರುವ ಶಿರಹಟ್ಟಿ ತಾಲೂಕಾ ವಡವಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿಧ ಆಟಗಳಲ್ಲಿ ಉತ್ತಮ ಸಾಧನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News