Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಕೋರ್ಟ್​ ಆದೇಶ!

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು...

ಜಕ್ಕಲಿಯಲ್ಲಿ ಚನ್ನಯ್ಯನ ತೊಟ್ಟಿಲೋತ್ಸವ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಜಕ್ಕಲಿ ಗ್ರಾಮದ ಸುಮಂಗಲೆಯರು ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠದಲ್ಲಿ ಒಳಬಳ್ಳಾರಿ ತಾತನವರ ತೊಟ್ಟಿಲೋತ್ಸವವನ್ನು ಸಡಗರದಿಂದ ಆಚರಿಸಿ, ಮಗುವಿಗೆ ಚನ್ನಯ್ಯನೆಂದು ನಾಮಕರಣ ಮಾಡಿ ಸಂಭ್ರಮಿಸಿದರು. ಜಕ್ಕಲಿ ಗ್ರಾಮದ ಶ್ರೀ...

ಸನ್ಮಾನಗಳು ಸಾಧಕರಿಗೆ ಸಲ್ಲಬೇಕು : ಮಹಾದೇವಪ್ಪ ಬೇವಿನಕಟ್ಟಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಾಧಕರು ಯಾರೇ ಇರಲಿ, ಅವರಿಗೆ ಸಮಾಜದ ವತಿಯಿಂದ ಸನ್ಮಾನಗಳು ಸಲ್ಲಬೇಕು. ಅಂದಾಗ ಮಾತ್ರ ಅವರ ಸಾಧನೆಗೊಂದು ಬೆಲೆ ಬರುತ್ತದೆ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ನಿರಂತರವಾದ ಪ್ರಯತ್ನ...

ಬೀಚಿ ಬಳಗದಲ್ಲಿ ಶಿಕ್ಷಕರ ದಿನಾಚರಣೆ ಇಂದು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಟ್ಟಣದ ಹಿರೇಮಠದ ಸಭಾಭವನದಲ್ಲಿ ಬೀಚಿ ಬಳಗದ ಆಶ್ರಯದಲ್ಲಿ ಸೆ.28ರಂದು ಸಂಜೆ 4ಕ್ಕೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬಳಗದ ಸಂಚಾಲಕ ಈಶ್ವರ ಬೆಟಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ದಿವ್ಯ...

ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ನಗರದ ವೀರಶೈವ ಲೈಬ್ರರಿ ಹತ್ತಿರ ಸುದರ್ಶನ ಚಕ್ರ ಯುವ ಮಂಡಳ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಗದಗ ಜಿಲ್ಲೆಯ ಹಿಂದೂ ಮಹಾಗಣಪತಿಯ 21ನೇ ದಿನವಾದ ಶುಕ್ರವಾರ ಬೆಳಿಗ್ಗೆ...

ನಮ್ಮ ಸಿಎಂ ಇನೋಸೆಂಟ್, ಲೀಗಲ್​ನಲ್ಲಿ ಟಾಪ್!- ಸಿದ್ದು ಪರ ಎಸ್​ಎಸ್ ಮಲ್ಲಿಕಾರ್ಜುನ್ ಬ್ಯಾಟಿಂಗ್!

ದಾವಣಗೆರೆ:- ನಮ್ಮ ಸಿಎಂ ಮುಗ್ದ, ಲೀಗಲ್​ನಲ್ಲಿ ಟಾಪ್ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪರ ಎಸ್​ಎಸ್ ಮಲ್ಲಿಕಾರ್ಜುನ್ ಬ್ಯಾಟಿಂಗ್ ಮಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು, ಸಿಎಂ ನಿರಪರಾಧಿ, ಬಿಜೆಪಿಯವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News