Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ನಾನು CM ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡ್ತೀನಿ: ಯತ್ನಾಳ್

ಬೆಳಗಾವಿ:- ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ ನೀಡುವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಿಎಂ ಆದ್ರೆ...

ವೈಟ್​ ಟಾಪಿಂಗ್​ ಕಾಮಗಾರಿ: ಬೆಂಗಳೂರಿನ ಈ ರಸ್ತೆಗಳ ಸಂಚಾರ 2 ತಿಂಗಳು ಬಂದ್!

ಬೆಂಗಳೂರು:- ವೈಟ್ ಕಾಮಗಾರಿ ಹಿನ್ನೆಲೆ ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ರಸ್ತೆಯಲ್ಲಿ 2 ತಿಂಗಳು ವಾಹನ ಸಂಚಾರ ಬಂದ್ ಇರಲಿದೆ. ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ: ಹೆಣ್ಣೂರು 80 ಅಡಿ ರಸ್ತೆಯಲ್ಲಿ ಬೃಹತ್​ ಬೆಂಗಳೂರು...

ಬಣಜಿಗ ಸಮಾಜದ 30ನೇ ವಾರ್ಷಿಕ ಸಭೆ

ವಿಜಯಸಾಕ್ಷಿ ಸುದ್ದಿ, ರೋಣ : ಇಲ್ಲಿನ ತಾಲೂಕು ಪತ್ತಿನ ಸಹಕಾರ ಸಂಘ ಹಾಗೂ ರೋಣ ತಾಲೂಕಾ ಬಣಜಿಗ ಸಮಾಜದ 30ನೇ ವಾರ್ಷಿಕ ಸಭೆಯು ರೋಣ ನಗರದ ಕಸಾಪ ಭವನದಲ್ಲಿ ಜರುಗಿತು. ಸಭೆಯನ್ನು ವಿಧಾನ...

ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ : ರಾಜು ಕುರುಡಗಿ

ವಿಜಯಸಾಕ್ಷಿ ಸುದ್ದಿ, ಗದಗ : ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬಹುದೆಂಬ ಅಧಿಕಾರವನ್ನು ರದ್ದು ಮಾಡುವ ಸಂಪುಟದ ನಿರ್ಣಯದ ಮೂಲಕ ಕರ್ನಾಟಕದ ಕಾಂಗ್ರೆಸ್ ಸರಕಾರವು ಸಂವಿಧಾನ ವಿರೋಧಿಯಾಗಿ ವರ್ತಿಸಿದೆ ಎಂದು ಭಾರತೀಯ ಜನತಾ ಪಾರ್ಟಿ...

ಹಲ್ಲುಗಳ ರಕ್ಷಣೆ ಅಗತ್ಯ : ಡಾ.ರೇವಣಸಿದ್ಧೇಶ್ವರ ಉಪ್ಪಿನ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ರೋಟರಿ ಕ್ಲಬ್ ಹಾಗೂ ಗದುಗಿನ ಸ್ಪಂದನ ಕಿವುಡ ಮತ್ತು ಮೂಗ ಮಕ್ಕಳ ಶಾಲೆಯ ಆಶ್ರಯದಲ್ಲಿ ವಿಶ್ವ ಕಿವುಡರ ದಿನಾಚರಣೆ ಹಾಗೂ ಮಕ್ಕಳ ದಂತ ತಪಾಸಣೆ ಕಾರ್ಯಕ್ರಮವನ್ನು...

ಡಾ. ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಜೋಡು ರಸ್ತೆಯಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಿಸಲು ಪುರಸಭೆ ಮುಂದಾಗಬೇಕು ಎಂದು ಒತ್ತಾಯಿಸಿ ಶುಕ್ರವಾರ ಕ್ರಾಂತಿಸೂರ್ಯ ಜೈಭೀಮ್ ಸೇನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News