Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

Cinema

Dharwad News

Gadag News

Trending

ಗಂಗೇನಹಳ್ಳಿ ಡಿನೋಟಿಫಿಕೇಷನ್ ಕೇಸ್; ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಎದುರಿಸಿದ ಕೇಂದ್ರ ಸಚಿವ HDK!

ಬೆಂಗಳೂರು:- ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಇಂದು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು. ಲೋಕಾಯುಕ್ತ ನೊಟೀಸ್ ಹಿನ್ನೆಲೆಯಲ್ಲಿ ದೆಹಲಿಯಿಂದ ಸಂಜೆ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವರು, ನೇರವಾಗಿ ಲೋಕಾಯುಕ್ತ...

ನಾಗಮಂಗಲ ಕಲ್ಲು ತೂರಾಟ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು!

ಮಂಡ್ಯ:- ನಾಗಮಂಗಲ ‌ಕೋಮುಗಲಭೆ ಕೇಸ್‌ ಗೆ ಸಂಬಂಧಿಸಿದಂತೆ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ....

ವಂದೇ ಭಾರತ್ ರೈಲು ನಿಲುಗಡೆಗೆ ಕ್ರಮ ವಹಿಸಿ:ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೆ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ...

ಕಿಲ್ಲರ್ BMTCಗೆ ಮತ್ತೊಂದು ಬಲಿ: ಬೈಕ್ ಸವಾರ SPOT Death!

ಬೆಂಗಳೂರು:- ನಗರದ ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಬಳಿ ಬಿಎಂಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್‌ ಹಿಂಬದಿಯಿಂದ ಬಂದು ಬೈಕ್‌ಗೆ...

ಅಪೂರ್ಣ ಕೆಲಸಗಳಿಗಿಲ್ಲ ಮುಕ್ತಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ತಾಲೂಕಿನ ವಿದೇಶಿ ವಲಸೆ ಪಕ್ಷಿಗಳ ತಾಣವಾಗಿರುವ ಮಾಗಡಿ ಗ್ರಾಮವು ಗ್ರಾಮ ಪಂಚಾಯಿತಿಯ ಕೇಂದ್ರಸ್ಥಾನವಾಗಿ ಗುರುತಿಸಿಕೊಂಡಿದೆ. ಹಲವು ಬಾರಿ ಗಾಂಧಿಗ್ರಾಮ ಪುರಸ್ಕಾರಕ್ಕೂ ಈ ಪಂಚಾಯಿತಿ ಭಾಜನವಾಗಿದೆ. ಆದಾಗ್ಯೂ ಗ್ರಾಮ...

ದೇವಸ್ಥಾನ ನಮ್ಮದು ಎಂಬ ಭಾವನೆಯಿರಲಿ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಕೊಣ್ಣೂರಿನ ಪರಮೇಶ್ವರ ದೇವಸ್ಥಾನ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಇದು 1600 ವರ್ಷಗಳ ಹಿಂದೆ ನಡೆದ ಯುದ್ಧದ ಗೆಲುವಿನ ಸವಿನೆನಪಿಗಾಗಿ ನಿರ್ಮಿಸಲಾದ ದೇವಸ್ಥಾನ. ದೇವಸ್ಥಾನ ಮೂಲ ಆಕೃತಿಗೆ ಧಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News