Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಗದಗ: ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಗಣಿ ಅಧಿಕಾರಿ, ಕೆಲವರು ಮೊಬೈಲ್ ನಲ್ಲಿ ಬ್ಯುಸಿ!

ಗದಗ:- ಇಂದು ಗದಗ ಜಿಲ್ಲಾಡಳಿತ ಭವನದಲ್ಲಿ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗಣಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ಕಂಡು ಬಂದಿದೆ. https://youtu.be/tq3O4j2f_ak ಕೆಡಿಪಿ ಮೀಟಿಂಗ್ ನಲ್ಲಿ ಸಭೆಯ ಅರಿವೇ ಇಲ್ಲದಂತೆ...

ಶಿಕ್ಷಕ ವರ್ಗಾವಣೆಗೊಂಡಿದ್ದಕ್ಕೆ ಕಣ್ಣೀರಿಟ್ಟ ವಿದ್ಯಾರ್ಥಿಗಳು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ತಾಲೂಕಿನ ಮೈನಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕುಮಾರ್ ಡಿ. ವರ್ಗಾವಣೆಗೊಂಡಿದ್ದಕ್ಕೆ ವಿದ್ಯಾರ್ಥಿಗಳೆಲ್ಲರೂ ಕಣ್ಣೀರು ಹಾಕಿದ್ದಾರೆ. 17 ವರ್ಷಗಳ ಕಾಲ ಮೈನಳ್ಳಿಯ ಶಾಲೆಯಲ್ಲಿಯೇ ಬೋಧನೆ...

ನೆಚ್ಚಿನ ಶಿಕ್ಷಕನ ವರ್ಗಾವಣೆ: ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು!

ಗದಗ:- ನೆಚ್ಚಿನ ಟೀಚರ್ ವರ್ಗಾವಣೆ ಸುದ್ದಿ ಕೇಳಿ ಶಾಲಾ ಮಕ್ಕಳು ಬಿಕ್ಕಿಬಿಕ್ಕಿ ಅತ್ತಿರುವ ಘಟನೆ ಗದಗ ಜಿಲ್ಲೆಯ ಕಕ್ಕೂರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ. ಕಕ್ಕೂರ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ರಮೇಶ್ ಎಲ್...

20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಮಾಸ್ಟರ್ !

ಕೊಡಗು:- ಇಪ್ಪತ್ತು ಸಾವಿರ ಲಂಚ ಪಡೆಯುವಾಗ ಹೆಡ್ ಮಾಸ್ಟರ್ ಲೋಕ ಬಲೆಗೆ ಬಿದ್ದಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆಯಲ್ಲಿ ಜರುಗಿದೆ. ಮಾಲ್ದಾರೆ ದಿಡ್ಡಳ್ಳಿ ಆಶ್ರಮ ಶಾಲೆಯ ಸಿದ್ಧಲಿಂಗಶೇಟ್ಟಿ ಲೋಕಾಬಲೆಗೆ ಬಿದ್ದ ಹೆಡ್ ಮಾಸ್ಟರ್...

ವಿಜಯೇಂದ್ರರನ್ನ ಯಾವುದೇ ಕಾರಣಕ್ಕೂ ಕೆಳಗೆ ಇಳಿಸಲು ಸಾಧ್ಯವಿಲ್ಲ: ರೇಣುಕಾಚಾರ್ಯ

ಬೆಂಗಳೂರು: ವಿಜಯೇಂದ್ರರನ್ನ ಯಾವುದೇ ಕಾರಣಕ್ಕೂ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳೀದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅನುಭವ, ಸಂಘಟನೆ, ಅವರ ಉಪ ಚುನಾವಣೆ ಗೆಲುವು ಎಲ್ಲಾ ನೋಡಿದ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಆರಂಭಗೊಂಡ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದರ ಬೆನ್ನಲ್ಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News