Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಬೈಂದೂರು ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ನಿಧನ!

ಉಡುಪಿ: ಬೈಂದೂರು ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ (85) ನಿಧನ ಹೊಂದಿದ್ದಾರೆ. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ...

ಹುಷಾರ್: ಟೆಸ್ಟ್ ಡ್ರೈವ್ ಮಾಡ್ತೀವಿ ಅಂತಾರೆ ಕಾರು ಕದ್ದು ಎಸ್ಕೇಪ್ ಆಗ್ತಾರೆ; ಈ ಸುದ್ದಿ ನೀವು ನೋಡಲೇಬೇಕು!

ಉತ್ತರ ಪ್ರದೇಶ:- ಉತ್ತರ ಪ್ರದೇಶದ ನೋಯ್ಡಾದಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ...

ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

ಚಿಕ್ಕಮಗಳೂರು : ಭೂಪನೊಬ್ಬ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ ಜರುಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ಘಟನೆ ಜರುಗಿದೆ. ವ್ಯಕ್ತಿ ಮೊದಲು 112 ಗೆ ಫೋನ್...

Power Cut: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್​ ಪವರ್!

ಬೆಂಗಳೂರು:- ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ಇಂದು ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. KPTCLದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯುವ ಹಿನ್ನೆಲೆ, ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ...

ಕಾರ್ಯದೊತ್ತಡ ಹೆಚ್ಚಿಸಬೇಡಿ : ಡಿ.ಎಸ್. ಕುಲಕರ್ಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ ಕಚೇರಿ ಎದುರಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಧರಣಿ ಕೈಗೊಂಡರು. ಈ...

ಪೌಷ್ಠಿಕ ಆಹಾರದಿಂದ ಬುದ್ಧಿಮಟ್ಟ ಹೆಚ್ಚಳ : ಸತೀಶ ಬೊಮಲೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅಪೌಷ್ಟಿಕತೆ, ಸಮಾಜದ ಮೇಲೆ ಅದರ ಪ್ರಭಾವ ಮತ್ತು ಆರೋಗ್ಯಕರ ಮತ್ತು ಸಮತೋಲಿತ ಆಹಾರದ ಮೌಲ್ಯವನ್ನು ತಿಳಿಸಲು ವಿದ್ಯಾರ್ಥಿಗಳೊಂದಿಗೆ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಿಆರ್‌ಪಿ ಸತೀಶ ಬೊಮಲೆ ಅಭಿಪ್ರಾಯಪಟ್ಟರು. ಗುರುವಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News