Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

Kolara: ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ದುರ್ಮರಣ!

ಕೋಲಾರ:- ಕೋಲಾರ ನಗರದ ಶ್ರೇಯ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ದುರ್ಮರಣ ಹೊಂದಿದ ಘಟನೆ ಜರುಗಿದೆ. 22 ವರ್ಷದ ದೀಪ್ತಿ ಮೃತಪಟ್ಟ ಯುವತಿ ಎನ್ನಲಾಗಿದೆ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ...

ಮೋದಿ ಏನು ದೇವರಲ್ಲ, ಪವರ್‌ಫುಲ್ ಎನ್ನಬಹುದು ಅಷ್ಟೇ: ಕೇಜ್ರಿವಾಲ್ ವ್ಯಂಗ್ಯ!

ನವದೆಹಲಿ:- ಮೋದಿ ತುಂಬಾ ಪವರ್‌ಫುಲ್, ಆದರೆ ದೇವರಲ್ಲ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಗುರುವಾರ ದೆಹಲಿ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳು...

ನೇಣು ಬಿಗಿದ ಸ್ಥಿತಿಯಲ್ಲಿ 25 ವರ್ಷದ ಯುವಕನ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ?

ಬೆಳಗಾವಿ:- ಜಿಲ್ಲೆಯ ರಾಯಭಾಗ ತಾಲೂಕಿನ ಯಬರಟ್ಟಿ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಆರೋಪ ಕೇಳಿ ಬಂದಿದೆ. 25 ವರ್ಷದ ಯುವಕ ಪ್ರವೀಣ್ ಒಡೆಯರ...

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ ಆಗ್ತಿದೆ: ಚಲುವರಾಯಸ್ವಾಮಿ!

ಬೆಂಗಳೂರು:- ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ ಆಗ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದರು. ಇತ್ತೀಚಿನ ದಿನಗಳಲ್ಲಿ...

ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದು ತಪ್ಪು, ಕ್ಷಮಿಸಿ: ಜಮೀರ್!

ಬೆಂಗಳೂರು:- ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದು ತಪ್ಪು, ಕ್ಷಮಿಸಿ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಪೊಲಿಟಿಕಲ್‌ ಜಡ್ಜ್‌ಮೆಂಟ್ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ನಿನ್ನೆ ಹೇಳಿಕೆ...

ನಿಮಗೂ ಉಗುರು ಕಚ್ಚುವ ಅಭ್ಯಾಸ ಇದ್ಯಾ? ಹಾಗಾದ್ರೆ ಇಂದೇ ಆ ಅಭ್ಯಾಸ ನಿಲ್ಲಿಸಿ!

ಜೀವನದಲ್ಲಿ ಒಮ್ಮೆಯಾದರೂ ನಾವೆಲ್ಲರೂ ಉಗುರು ಕಚ್ಚಿರುತ್ತೇವೆ. ಅದರಲ್ಲೂ ಬಾಲ್ಯದಲ್ಲಿ ಇದು ಅತಿಯಾಗಿ ಇರುವುದು, ಬೆಳೆಯುತ್ತಿದ್ದಂತೆ ಈ ಅಭ್ಯಾಸವು ಕಡಿಮೆ ಆಗುವುದು. ಆದರೆ ಕೆಲವರಲ್ಲಿ ದೊಡ್ಡವರಾದ ಬಳಿಕ ಕೂಡ ಉಗುರು ಕಚ್ಚುವಂತಹ ಅಭ್ಯಾಸವು ಇರುವುದು. ಉಗುರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News