Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ದಲಿತರು, ಆದಿವಾಸಿಗಳಿಗೆ ಬಿಜೆಪಿ ಅನ್ಯಾಯ ಮಾಡಿರೋದು ಸತ್ಯ: ರಾಹುಲ್ ಗಾಂಧಿ ಕಿಡಿ!

ಹರಿಯಾಣ:-ದಲಿತರು, ಆದಿವಾಸಿಗಳಿಗೆ ಬಿಜೆಪಿ ಅನ್ಯಾಯ ಮಾಡಿರೋದು ಸತ್ಯ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಅ.5ರಂದು ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಗಾ, ಯುವಜನರು ಅಮೆರಿಕಕ್ಕೆ ವಲಸೆ...

ಶಾಲೆಯಲ್ಲಿ ಹಲ್ಲಿ ಬಿದ್ದ ಊಟ ತಿಂದು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

ಹಾಸನ :-ಜಿಲ್ಲೆ‌ಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜರುಗಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ತಾಲೂಕಿನ ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ...

ನಿಮಗೆ ಕಾಡುವ ಎದೆಯುರಿ ಸಮಸ್ಯೆಗೆ ಮನೆಯಲ್ಲಿಯೇ ಇದೆ ಪರಿಹಾರ!

ಇತ್ತೀಚೆಗೆ ಹಲವಾರು ಮಂದಿ ಎದೆಯುರಿ, ವಾಕರಿಕೆ ಮತ್ತು ವಾಂತಿ ಸಮಸ್ಯೆಗಳಿಂದ ಬಳಳುತ್ತಿದ್ದಾರೆ. ಅಲ್ಲದೇ ಈ ಸಮಸ್ಯೆಗಳು ಕೂಡ ಸರ್ವೇ ಸಾಮಾನ್ಯವಾಗಿ ಹೋಗಿದೆ. ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಆಮ್ಲವು ಅನ್ನನಾಳದ ಮೂಲಕ ಹೊರಬಂದಾಗ, ಇದು ನಮ್ಮ...

ಬಿಜೆಪಿಯಲ್ಲಿ ಎಷ್ಟು ಬಣ ಇವೆ ಅಂತಾ ಸಿದ್ದರಾಮಯ್ಯಗೆ ಬೇಕಾಗಿಲ್ಲ: ಶಾಸಕ ಯತ್ನಾಳ್

ಬೆಂಗಳೂರು: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಇದರ ಬೆನ್ನಲ್ಲೇ...

ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವ ಪ್ರಸ್ತಾವವೇ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವ ಪ್ರಸ್ತಾವವೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ. ನಾನು ಹೇಳುತ್ತೇನೆ, ಮುಖ್ಯಮಂತ್ರಿ ಅವರು...

ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ!

ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಗುವಾಹಟಿಯಲ್ಲಿ ಸುಧಾರಿತ ಸ್ಫೋಟಕವೊಂದನ್ನು ಇಟ್ಟು ಪರಾರಿಯಾಗಿದ್ದ ಆತನ ಬೆನ್ನು ಬಿದ್ದಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಆತನನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News