Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ: ಕೆಬಿ ಕೋಳಿವಾಡ

ಬೆಂಗಳೂರು: ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ ಎಂದು ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಜೆಪಿಯವರು ಕಾಂಗ್ರೆಸ್​ಗೆ...

ಕೌಟುಂಬಿಕ ಕಲಹ ಶಂಕೆ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು: ಕೆರೆಗೆ ಹಾರಿ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರ ಕೆರೆಯಲ್ಲಿ ನಡೆದಿದೆ. ಹಸೀನಾ(25) ಹಾಗೂ ಪುತ್ರಿ ಆಲ್ಮಿಸಾ ಕೂಯಿಲ್(3),ಅಸೀಮಾ(8) ಮೃತ ದುರ್ದೈವಿಗಳಾಗಿದ್ದು, ಕೆರೆಗೆ ಹಾರಿ...

ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ...

ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ಜಗಳ: ಯುವಕನ ಮೇಲೆ ಗುಂಡಿನ ದಾಳಿ !

ಕಲಬುರ್ಗಿ:- ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಎಣ್ಣೆ ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳವಾಗಿದ್ದು ಯುವಕನ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಜರುಗಿದೆಶಾಂತಪ್ಪ ಪೂಜಾರಿ ಎಂಬ ಯುವಕನ ಎಡಗೈಗೆ...

ಬಡ್ಡಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ‌ ಯತ್ನ!

ಧಾರವಾಡ: ಬಡ್ಡಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ‌ ಯತ್ನಸಿರುವ ಘಟನೆ ಧಾರವಾಡ ನಗರದ ಗೊಲ್ಲರ ಕಾಲೋನಿಯಲ್ಲಿ ನಡೆದಿದೆ. ನಜೀರ್ ಸಾಬ ಅತ್ತಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ವ್ಯಕ್ತಿಯಾಗಿದ್ದು, ಖಾಸಗಿ ವ್ಯಕ್ತಿಯಿಂದ ಬಡ್ಡಿ...

ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬನ್ನಿ: ನಟ ಜಗ್ಗೇಶ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್​ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News