Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಅಕ್ರಮ ಹಣ ವರ್ಗಾವಣೆ ಕೇಸ್: ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು

ನವದೆಹಲಿ: ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಫೆಬ್ರವರಿ...

‘ಒನ್ ಅಂಡ್ ಆ ಹಾಫ್’ ಸಿನಿಮಾದ ಎರಡನೇ ಸಾಂಗ್ ಅನಾವರಣ

ಒಂದು ಸಿನಿಮಾ ಯಾವೆಲ್ಲಾ ಆಂಗಲ್ ಗಳಿಂದ ಸದ್ದು ಸುದ್ದಿಯಾಗಬೇಕೋ ಅದೆಲ್ಲಾ ಆಂಗಲ್ ಗಳಿಂದ ಒನ್ ಅಂಡ್ ಆ ಹಾಫ್ ಸಿನಿಮಾ ಸುದ್ದಿಯಾಗುತ್ತಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ...

ಬ್ಲಾಕ್ ಮೇಲ್: ಇಬ್ಬರು ಯುವತಿಯರ ವಿರುದ್ಧ ದೂರು ದಾಖಲಿಸಿದ ಸಾಮಾಜಿಕ ಕಾರ್ಯಕರ್ತ!

ಬೆಂಗಳೂರು:- ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರು ಇಬ್ಬರ ಯುವತಿಯರ ವಿರುದ್ಧ FIR ದಾಖಲಿಸಿದ್ದಾರೆ. ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಆರೋಪದಡಿ ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರ...

ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರಲಿದ್ದಾರೆ: ಆರ್.ವಿ ದೇಶಪಾಂಡೆ

ಬೆಂಗಳೂರು: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವೇಳೆ ನನ್ನ ಮತ್ತು...

ಪೊಲೀಸರ ಕಾರ್ಯಾಚರಣೆ: ಮೊಬೈಲ್ ರಾಬರಿ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ರಾಬರಿ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಬಾಜ್ ಖಾನ್ ಹಾಗೂ ಮುಬಾರಕ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2.15 ಲಕ್ಷ ಬೆಲೆಬಾಳುವ 11 ಮೊಬೈಲ್ ಹಾಗೂ...

ತಿರುಪತಿ ಲಡ್ಡು ವಿವಾದ: ನಂದಿನಿ ಉತ್ಪನ್ನಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್!

ಬಳ್ಳಾರಿ:- ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News